ಮಲಯಾಳಂ ಹೀರೋ ಪೃಥ್ವಿರಾಜ್ ಸುಕುಮಾರನ್ ಸಿನಿಮಾದಲ್ಲಿ ಶಿವಣ್ಣ

Webdunia
ಶನಿವಾರ, 29 ಜುಲೈ 2023 (09:30 IST)
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇತ್ತೀಚೆಗೆ ಕನ್ನಡದ ಜೊತೆಗೆ ಪರಭಾಷೆಗಳಲ್ಲೂ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ‍್ಳುತ್ತಿದ್ದಾರೆ.

ಇದೀಗ ಮಾಲಿವುಡ್ ಹೀರೋ ಪೃಥ್ವಿ ರಾಜ್ ಸುಕುಮಾರನ್ ಜೊತೆ ಸಿನಿಮಾ ಮಾಡುವ ಬಗ್ಗೆ ಮಾತು ಕೇಳಿಬರುತ್ತಿದೆ. ಕನ್ನಡದ 777 ಚಾರ್ಲಿ, ಕಾಂತಾರ ಮುಂತಾದ ಸಿನಿಮಾಗಳನ್ನು ಮಲಯಾಳಂನಲ್ಲಿ ಬಿಡುಗಡೆ ಮಾಡಿದ್ದ ಪೃಥ್ವಿರಾಜ್ ಗೆ ಕನ್ನಡ ಸಿನಿಮಾ ನಟರ ಜೊತೆಗೆ ವಿಶೇಷ ನಂಟಿದೆ.

ಇದೀಗ ಸ್ನೇಹದಿಂದ ಪೃಥ್ವಿ ಸಿನಿಮಾದ ಪ್ರಮುಖ ಪಾತ್ರವೊಂದಕ್ಕೆ ಶಿವಣ್ಣನನ್ನು ಹಾಕಿಕೊಳ್ಳಲು ಮಾತುಕತೆ ನಡೆದಿದೆ ಎನ್ನಲಾಗಿದೆ. ಈಗಾಗಲೇ ಶಿವರಾಜ್ ಕುಮಾರ್ ತಮಿಳಿನಲ್ಲಿ ಕ್ಯಾಪ್ಟನ್ ಮಿಲ್ಲರ್, ಜೈಲರ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇದೀಗ ಮಾಲಿವುಡ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಸುದ್ದಿ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಜೈಲಿನಲ್ಲಿ ಈಗ ದರ್ಶನ್ ಗೆ ನರಕದರ್ಶನ: ಈ ಎಲ್ಲಾ ಕೆಲಸ ಮಾಡಬೇಕು ದಾಸ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ಮುಂದಿನ ಸುದ್ದಿ
Show comments