Daily Horoscope
✕

ಸೂಪರ್ ಸ್ಟಾರ್ ರಜನೀಕಾಂತ್ ಜೊತೆ ನಟಿಸಲಿರುವ ಶಿವರಾಜ್ ಕುಮಾರ್

Webdunia
ಶುಕ್ರವಾರ, 6 ಮೇ 2022 (08:00 IST)
ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಮತ್ತು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಒಂದೇ ಸ್ಕ್ರೀನ್ ನಲ್ಲಿ ನೋಡುವ ಭಾಗ್ಯ ಅಭಿಮಾನಿಗಳಿಗೆ ಸದ್ಯದಲ್ಲೇ ಒದಗಿಬರಲಿದೆ.

ರಜನೀಕಾಂತ್ ಮುಂದಿನ ಸಿನಿಮಾ ಅನೌನ್ಸ್ ಆಗಿದ್ದು, ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ.  ಈ ಸಿನಿಮಾದಲ್ಲಿ ರಜನಿ ಜೊತೆ ಶಿವಣ್ಣ ಕೂಡಾ ವಿಶೇಷ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ.

ಇದು ಅಭಿಮಾನಿಗಳಿಗೆ ನಿಜಕ್ಕೂ ವಿಶೇಷ ಸುದ್ದಿಯಾಗಿದೆ. ಆದರೆ ಶಿವಣ್ಣನ ರೋಲ್ ಹೇಗಿರಲಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments