Webdunia - Bharat's app for daily news and videos

Install App

ಮತ್ತಷ್ಟು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿರುವ ಶಿವರಾಜ್ ಕುಮಾರ್

Webdunia
ಸೋಮವಾರ, 1 ಮೇ 2023 (07:50 IST)
Photo Courtesy: Twitter
ಬೆಂಗಳೂರು: ಇತ್ತೀಚೆಗಷ್ಟೇ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಗೆ ಸೇರ್ಪಡೆಯಾದ ಬೆನ್ನಲ್ಲೇ ನಟ ಶಿವರಾಜ್ ಕುಮಾರ್ ಕೂಡಾ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ.

ಸೊರಬದಲ್ಲಿ ಗೀತಾ ಸಹೋದರ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಿರುವ ಶಿವಣ್ಣ ಇದೀಗ ಕಾಂಗ್ರೆಸ್ ನ ಮತ್ತಷ್ಟು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿರುವುದಾಗಿ ಹೇಳಿದ್ದಾರೆ.

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್, ಸಾಗರ, ತೀರ್ಥಹಳ್ಳಿ, ಬೀದರ್ ಹಾಗೂ ಶಿರಸಿ ಅಭ್ಯರ್ಥಿಗಳ ಪರವಾಗಿಯೂ ಶಿವಣ್ಣ ಪ್ರಚಾರ ನಡೆಸಲಿದ್ದಾರೆ. ಆದರೆ ತಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments