ಸಿಎಂ ಭೇಟಿಯಾಗಲು ಸಿದ್ಧರಾದ ನಟ ಶಿವರಾಜ್ ಕುಮಾರ್

Webdunia
ಭಾನುವಾರ, 30 ಜನವರಿ 2022 (17:02 IST)
ಬೆಂಗಳೂರು: ಕೊರೋನಾ ನಿರ್ಬಂಧ ಎಲ್ಲಾ ಕಡೆ ಸಡಿಲವಾದರೂ ಚಿತ್ರಮಂದಿರಗಳ ಪಾಲಿಗೆ ಮಾತ್ರ ಮೊದಲಿನಂತೇ 50-50 ರೂಲ್ಸ್ ಮುಂದುವರಿಸಲಾಗಿದೆ. ಈ ಬಗ್ಗೆ ಚಿತ್ರರಂಗ ಅಸಮಾಧಾನಗೊಂಡಿದೆ.

ಈ ಹಿನ್ನಲೆಯಲ್ಲಿ ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಲು ಚಿತ್ರರಂಗ ಸಜ್ಜಾಗಿದೆ. ಈ ಮೊದಲೂ ಶಿವಣ್ಣ ನೇತೃತ್ವದಲ್ಲಿ ಸಿಎಂ ಭೇಟಿ ಬಳಿಕ ಶೇ.100 ಆಸನ ಭರ್ತಿಗೆ ಅವಕಾಶ ಸಿಕ್ಕಿತ್ತು.

ಈ ಬಗ್ಗೆ ಮಾಧ‍್ಯಮಗಳೊಂದಿಗೆ ಮಾತನಾಡಿರುವ ಶಿವಣ್ಣ, ಎಲ್ಲಾ ರಂಗಕ್ಕೂ ವಿನಾಯ್ತಿ ನೀಡಲಾಗಿದೆ. ಆದರೆ ಚಿತ್ರರಂಗಕ್ಕೆ ಮಾತ್ರ ಯಾಕೆ ಈ ರೀತಿ ಮಾಡಿದ್ದಾರೆ ಗೊತ್ತಿಲ್ಲ. ಸಿಎಂ ಯಾವತ್ತೂ ಚಿತ್ರರಂಗದ ಪರವಾಗಿ ಇದ್ದಾರೆ. ಅವರ ಜೊತೆ ಮಾತುಕತೆ ನಡೆಸುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೈರಲ್ ಆದ ರಾಮ್‌ಚರಣ್‌ ಸೆಕ್ಯೂರಿಟಿ ಗಾರ್ಡ್‌ ಡ್ಯಾನ್ಸ್ ನೋಡಿದ್ರೆ ಮೆಚ್ಚುಗೆ ಕೊಡುವುದು ಗ್ಯಾರಂಟಿ, Video

ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಪೆದ್ದಿ: ರಾಮ್‌ಚರಣ್‌- ಶಿವಣ್ಣ ಸಿನಿಮಾಕ್ಕೆ ಪ್ರೇಕ್ಷಕರು ಫಿದಾ

ಮೆಗಾಸ್ಟಾರ್‌ ಚಿರಂಜೀವಿ ಸಿನಿಮಾದಲ್ಲಿ ಬಿಗ್ ಚಾನ್ಸ್ ಗಿಟ್ಟಿಸಿಕೊಂಡ್ರಾ ಡಿಂಪಲ್ ಕ್ವೀನ್‌ ರಚಿತಾ ರಾಮ್‌

ನಿರ್ಮಾಪಕರ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದ ಸುದೀಪ್‌ ಮಾನನಷ್ಟ ಮೊಕದ್ದಮೆ ಕೇಸ್‌ ಜೂ 18ಕ್ಕೆ ವಿಚಾರಣೆ

43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ರಕ್ಷಿತ್ ಶೆಟ್ಟಿಗೆ ರಿಷಬ್ ಶೆಟ್ಟಿ ವಿಶೇಷ ವಿಶ್‌

ಮುಂದಿನ ಸುದ್ದಿ
Show comments