ಸಿಎಂ ಜೊತೆ ಮಹತ್ವದ ಮೀಟಿಂಗ್ ಮಾಡಲಿರುವ ಶಿವರಾಜ್ ಕುಮಾರ್

Webdunia
ಗುರುವಾರ, 26 ಆಗಸ್ಟ್ 2021 (08:54 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಡಿಮೆಯಾಗಿದ್ದರೂ ಚಿತ್ರಮಂದಿರಗಳಿಗೆ ಮಾತ್ರ ಇನ್ನೂ ಸಂಪೂರ್ಣವಾಗಿ ತೆರೆಯಲು ಅವಕಾಶ ಸಿಕ್ಕಿಲ್ಲ.


ಇದರಿಂದಾಗಿ ಹಲವು ಸ್ಟಾರ್ ಸಿನಿಮಾಗಳು ಬಿಡುಗಡೆಯಾಗದೇ ಚಿತ್ರರಂಗ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಚಿತ್ರರಂಗ ಮೇಲೇಳಬೇಕಾದರೆ ಸ್ಟಾರ್ ಸಿನಿಮಾಗಳು ಬಿಡುಗಡೆಯಾಗಲೇ ಬೇಕು.

ಈಗ ಭಜರಂಗಿ 2 ಸೇರಿದಂತೆ ಕೆಲವೊಂದು ಬಿಗ್ ಸಿನಿಮಾಗಳು ಬಿಡುಗಡೆಗೆ ಕಾದು ನಿಂತಿದೆ. ಈ ಸಿನಿಮಾಗಳ ಬಿಡುಗಡೆ ವೇಳೆ ಚಿತ್ರಮಂದಿರಕ್ಕೆ ಶೇ.100 ರಷ್ಟು ತೆರೆಯಲು ಅನುಮತಿ ಸಿಗಬೇಕು ಎಂಬುದು ಸಿನಿಮಂದಿಯ ಒತ್ತಾಯ. ಈ ಎಲ್ಲಾ ವಿಚಾರಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಲು ಶಿವರಾಜ್ ಕುಮಾರ್ ನೇತೃತ್ವದ ತಂಡ ಸಿದ್ಧವಾಗಿದೆ. ಮುಂದಿನ ವಾರ ಸಿಎಂ ಜೊತೆ ಸಭೆ ನಡೆಸಿ ಈ ಕುರಿತು ಚರ್ಚೆ ನಡೆಸಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ಮುಂದಿನ ಸುದ್ದಿ
Show comments