Daily Horoscope
✕

ಪ್ರೀತ್ಸೆ, ಲವ-ಕುಶ ಬಳಿಕ ಮತ್ತೆ ಒಂದಾಗಿ ತೆರೆ ಹಂಚಿಕೊಳ್ಳಲಿದ್ದಾರೆ ಶಿವಣ್ಣ, ಉಪೇಂದ್ರ

Webdunia
ಬುಧವಾರ, 28 ಸೆಪ್ಟಂಬರ್ 2022 (08:20 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ಒಂದಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಮೊದಲ ಬಾರಿಗೆ ನಿರ್ದೇಶನ ಮಾಡಲಿರುವ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸುವುದು ಪಕ್ಕಾ ಆಗಿತ್ತು. ಇದೀಗ ಈ ಸಿನಿಮಾದಲ್ಲಿ ಉಪೇಂದ್ರ ಕೂಡಾ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಈ ಮೊದಲು ಶಿವಣ್ಣ-ಉಪೇಂದ್ರ ಜೋಡಿ ಪ್ರೀತ್ಸೆ, ಲವ-ಕುಶ ಎನ್ನುವ ಹಿಟ್ ಸಿನಿಮಾಗಳನ್ನು ನೀಡಿದ್ದರು. ಇದೀಗ ಈ ಜೋಡಿ ಮತ್ತೆ ಒಂದಾಗಿ ನಟಿಸಲು ಒಪ್ಪಿಕೊಂಡಿದ್ದಾರಂತೆ. ಆ ಮೂಲಕ ಮೊದಲ ಸಿನಿಮಾದಲ್ಲೇ ಅರ್ಜುನ್ ಜನ್ಯಾ ಮಲ್ಟಿಸ್ಟಾರ್ ಸಿನಿಮಾ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments