Select Your Language

Notifications

webdunia
webdunia
webdunia
webdunia

ದುನಿಯಾ ವಿಜಯ್ ಭೀಮ ಸೆಟ್ ಗೆ ಶಿವಣ್ಣ ದಂಪತಿ ಭೇಟಿ

ದುನಿಯಾ ವಿಜಯ್ ಭೀಮ ಸೆಟ್ ಗೆ ಶಿವಣ್ಣ ದಂಪತಿ ಭೇಟಿ
ಬೆಂಗಳೂರು , ಮಂಗಳವಾರ, 18 ಅಕ್ಟೋಬರ್ 2022 (16:48 IST)
ಬೆಂಗಳೂರು: ದುನಿಯಾ ವಿಜಯ್ ನಿರ್ದೇಶಿಸಿ, ನಟಿಸುತ್ತಿರುವ ಭೀಮಾ ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿದ್ದಾರೆ.

ಸಲಗ ಬಳಿಕ ದುನಿಯಾ ವಿಜಯ್ ನಿರ್ದೇಶಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇದೀಗ ಬಹುತೇಕ ಚಿತ್ರೀಕರಣವೂ ಮುಗಿದಿದೆ.

ಮೈಸೂರಿನಲ್ಲಿ ಇದೀಗ ಚಿತ್ರೀಕರಣ ನಡೆಯುತ್ತಿದ್ದು ಶೂಟಿಂಗ್ ಸೆಟ್ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಈ ವೇಳೆ ದುನಿಯಾ ವಿಜಯ್ ಶಿವಣ್ಣನ್ನು ಸಂಭ್ರಮದಿಂದ ಬರಮಾಡಿಕೊಂಡು ಆಶೀರ್ವಾದ ಪಡೆದಿದ್ದಾರೆ.


-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಗಂಧದ ಗುಡಿ ಸಾಕ್ಷ್ಯಚಿತ್ರಕ್ಕೆ ಅಶ್ವಿನಿ ಪುನೀತ್ ಧ್ವನಿ