ದುನಿಯಾ ವಿಜಯ್ ಭೀಮ ಸೆಟ್ ಗೆ ಶಿವಣ್ಣ ದಂಪತಿ ಭೇಟಿ

Webdunia
ಮಂಗಳವಾರ, 18 ಅಕ್ಟೋಬರ್ 2022 (16:48 IST)
ಬೆಂಗಳೂರು: ದುನಿಯಾ ವಿಜಯ್ ನಿರ್ದೇಶಿಸಿ, ನಟಿಸುತ್ತಿರುವ ಭೀಮಾ ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿದ್ದಾರೆ.

ಸಲಗ ಬಳಿಕ ದುನಿಯಾ ವಿಜಯ್ ನಿರ್ದೇಶಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇದೀಗ ಬಹುತೇಕ ಚಿತ್ರೀಕರಣವೂ ಮುಗಿದಿದೆ.

ಮೈಸೂರಿನಲ್ಲಿ ಇದೀಗ ಚಿತ್ರೀಕರಣ ನಡೆಯುತ್ತಿದ್ದು ಶೂಟಿಂಗ್ ಸೆಟ್ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಈ ವೇಳೆ ದುನಿಯಾ ವಿಜಯ್ ಶಿವಣ್ಣನ್ನು ಸಂಭ್ರಮದಿಂದ ಬರಮಾಡಿಕೊಂಡು ಆಶೀರ್ವಾದ ಪಡೆದಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಕಸಿ ಮಾಡಿಸಿದ್ದ ಸ್ತನ ತೆಗೆದ ಶೆರ್ಲಿನ್ ಚೋಪ್ರಾ, ಕಾರಣ ಹೀಗೇ ಬರೆದುಕೊಂಡಿದ್ದಾರೆ

ಹೇಮಾ ಮಾಲಿನಿಯನ್ನು ವರಿಸಲು ಧರ್ಮವನ್ನೇ ಬದಲಾಯಿಸಿದ್ರಾ ಧರ್ಮೇಂದ್ರಾ

ರಾಷ್ಟ್ರಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ಮುಂದಿನ ಸುದ್ದಿ
Show comments