Daily Horoscope
✕

ಜೇಮ್ಸ್ ಸಿನಿಮಾಗೆ ಶಿವರಾಜ್ ಕುಮಾರ್ ಡಬ್ಬಿಂಗ್

Webdunia
ಶನಿವಾರ, 26 ಫೆಬ್ರವರಿ 2022 (17:48 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕುಮಾರ್ ಕೊನೆಯದಾಗಿ ನಟಿಸಿದ್ದ ಜೇಮ್ಸ್ ಸಿನಿಮಾಗೆ ಶಿವರಾಜ್ ಕುಮಾರ್ ಶಿವಣ್ಣನ ಧ್ವನಿಯನ್ನೇ ಇಟ್ಟುಕೊಳ್ಳಲಾಗಿದೆ.

ಪುನೀತ್ ಗೆ ಶಿವಣ್ಣ ಧ್ವನಿ ನೀಡಿದ್ದರು. ಆದರೂ ಆದಷ್ಟು ಚಿತ್ರೀಕರಣದ ವೇಳೆ ರೆಕಾರ್ಡ್ ಮಾಡಿಕೊಂಡಿದ್ದ ಪುನೀತ್ ಧ್ವನಿಯನ್ನೇ ಆಧುನಿಕ ತಂತ್ರಜ್ಞಾನ ಬಳಸಿ ಬಳಸಿಕೊಳ್ಳಲು ಚಿತ್ರತಂಡ ಪ್ರಯತ್ನ ನಡೆಸಿತ್ತು.

ಆದರೆ ಈಗ ಶಿವಣ್ಣ ಧ‍್ವನಿಯನ್ನೇ ಇಡೀ ಸಿನಿಮಾದಲ್ಲಿ ಬಳಸಿಕೊಳ್ಳಲು ನಿರ್ಧರಿಸಿದೆ. ಚಿತ್ರ ಮಾರ್ಚ್ 17 ರಂದು ಬಿಡುಗಡೆಯಾಗಲಿದ್ದು, ಮಾರ್ಚ್ 1 ಕ್ಕೆ ಹಾಡೊಂದು ರಿಲೀಸ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments