Webdunia - Bharat's app for daily news and videos

Install App

ಭಾರತ-ನೆದರ್ಲ್ಯಾಂಡ್ಸ್ ಪಂದ್ಯ ವೀಕ್ಷಿಸಿದ ಶಿವರಾಜ್ ಕುಮಾರ್

Webdunia
ಭಾನುವಾರ, 12 ನವೆಂಬರ್ 2023 (17:15 IST)
Photo Courtesy: Twitter
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಭಾರತ-ನೆದರ್ಲ್ಯಾಂಡ್ಸ್ ನಡುವಿನ ಏಕದಿನ ವಿಶ್ವಕಪ್ ಕೊನೆಯ ಲೀಗ್ ಪಂದ್ಯವನ್ನು ನಟ ಶಿವರಾಜ್ ಕುಮಾರ್ ವೀಕ್ಷಿಸಿದ್ದಾರೆ.

ಅಪ್ಪಟ ಕ್ರಿಕೆಟ್ ಅಭಿಮಾನಿಯಾಗಿರುವ ಶಿವಣ್ಣ ಐಪಿಎಲ್ ಪಂದ್ಯಗಳ ವೇಳೆಯೂ ಮೈದಾನಕ್ಕೆ ತೆರಳಿ ಚಿಯರ್ ಮಾಡುತ್ತಾರೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಚಿಯರ್ ಮಾಡಲು ಭಾರತದ ಸಮವಸ್ತ್ರ ಧರಿಸಿಯೇ ಮೈದಾನಕ್ಕೆ ಬಂದಿದ್ದಾರೆ.

ಇಂದಿನ ಪಂದ್ಯದಲ್ಲಿ ಭಾರತೀಯ ಬ್ಯಾಟಿಗರು ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದು, ಮೈದಾನವೂ ಅಭಿಮಾನಿಗಳಿಂದ ಭರ್ತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments