Webdunia - Bharat's app for daily news and videos

Install App

ಕೆಜಿಎಫ್ 2 ವೀಕ್ಷಿಸಿದ ಶಿವರಾಜ್ ಕುಮಾರ್

Webdunia
ಶುಕ್ರವಾರ, 6 ಮೇ 2022 (22:48 IST)
ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಯಶಸ್ಸು ಕಂಡಿರುವ ಕೆಜಿಎಫ್ 2 ಸಿನಿಮಾವನ್ನು ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವೀಕ್ಷಿಸಿದ್ದಾರೆ.

ಇಂದು ಥಿಯೇಟರ್ ನಲ್ಲಿ ಸಿನಿಮಾ ವೀಕ್ಷಿಸಿದ ಶಿವಣ್ಣ ಸಿನಿಮಾ ಬಗ್ಗೆ ಹೊಗಳಿ ಮಾತನಾಡಿದ್ದಾರೆ. ತುಂಬಾ ಚೆನ್ನಾಗಿ ಮಾಡಿದ್ದಾರೆ. ಕೆಲವೊಂದು ದೃಶ್ಯಗಳಂತೂ ಅದ್ಭುತವಾಗಿದೆ ಎಂದಿದ್ದಾರೆ.

ಇನ್ನು, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ವಿಶೇಷವಾಗಿ ಹೊಗಳಿರುವ ಶಿವರಾಜ್ ಕುಮಾರ್ ‘ಯಶ್ ಎಂದರೆ ನನಗೆ ಮೊದಲಿಂದಲೂ ಪ್ರೀತಿ. ಅವರು ತುಂಬಾ ಎತ್ತರಕ್ಕೆ ಬೆಳೀತೀರಾ ಅಂತಿದ್ದೆ. ನಂಗೆ ಯಶ್ ನೋಡುವಾಗಲೆಲ್ಲಾ ನನ್ನ ತಮ್ಮನನ್ನು ನೋಡಿದ ಹಾಗೆಯೇ ಆಗುತ್ತೆ’ ಎಂದು ಶಿವಣ್ಣ ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments