Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಟೀಸರ್ ಇಂದು

Webdunia
ಸೋಮವಾರ, 14 ಅಕ್ಟೋಬರ್ 2019 (10:28 IST)
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಸಿನಿಮಾದ ಟೀಸರ್ ಇಂದು 12 ಗಂಟೆಗೆ ಬಿಡುಗಡೆಯಾಗುತ್ತಿದೆ.


ಶಿವರಾಜ್ ಕುಮಾರ್ ಗೆ ನಾಯಕಿಯಾಗಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಹಿರಿಯ ನಟ ಅನಂತ್ ನಾಗ್ ಕೂಡಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ ಎನ್ನುವುದೇ ಈ ಚಿತ್ರದ ವಿಶೇಷ. ದ್ವಾರಕೀಶ್ ನಿರ್ಮಾಣ ಸಂಸ್ಥೆಯ ಸಿನಿಮಾ ಇದಾಗಿದೆ.

ಪಿ ವಾಸು ನಿರ್ದೇಶನದ ಈ ಸಿನಿಮಾ ನವಂಬರ್ 1 ರಂದು ಬಿಡುಗಡೆಯಾಗಲಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ ಯೂ ಟ್ಯೂಬ್ ನಲ್ಲಿ ಟೀಸರ್ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments