Select Your Language

Notifications

webdunia
webdunia
webdunia
webdunia

ಬೈರಾಗಿ ಚಿತ್ರೀಕರಣ ಮುಗಿಸಿದ ಶಿವರಾಜ್ ಕುಮಾರ್

ಬೈರಾಗಿ ಚಿತ್ರೀಕರಣ ಮುಗಿಸಿದ ಶಿವರಾಜ್ ಕುಮಾರ್
ಬೆಂಗಳೂರು , ಗುರುವಾರ, 5 ಆಗಸ್ಟ್ 2021 (11:27 IST)
ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ 123 ನೇ ಸಿನಿಮಾ ‘ಭೈರಾಗಿ’ ಕಡೆಯಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಬಂದಿದೆ.


ಸಿನಿಮಾದ ಟಾಕಿ ಪೋರ್ಷನ್ ಚಿತ್ರೀಕರಣ ಮುಕ್ತಾಯವಾಗಿದೆ ಎನ್ನಲಾಗಿದೆ. ಇನ್ನೀಗ ಹಾಡುಗಳ ಚಿತ್ರೀಕರಣ ಬಾಕಿಯಿದೆ. ಶಿವರಾಜ್ ಕುಮಾರ್ ಜೊತೆಗೆ ಡಾಲಿ ಧನಂಜಯ್, ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಕೂಡಾ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಆಕ್ಷನ್ ಥ್ರಿಲ್ಲರ್ ಬೈರಾಗಿ ಸಿನಿಮಾ ಭಜರಂಗಿ 2 ಬಳಿಕ ಶಿವಣ್ಣನ ಬಹುನಿರೀಕ್ಷಿತ ಸಿನಿಮಾ. ಇದಕ್ಕೆ ವಿಜಯ್ ಮಿಲ್ಟನ್ ಆಕ್ಷನ್ ಕಟ್ ಹೇಳಿದ್ದಾರೆ. ಕೃಷ್ಣ ಸಾರ್ಥಕ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿನಿಮಾ ನಿರ್ಮಾಣಕ್ಕಿಳಿದ ನಟ ಡಾಲಿ ಧನಂಜಯ್