Webdunia - Bharat's app for daily news and videos

Install App

ಶಿವಣ್ಣ ಭಜರಂಗಿ 2 ಬಿಡುಗಡೆಗೆ ಮುಹೂರ್ತ ಫಿಕ್ಸ್

Webdunia
ಗುರುವಾರ, 24 ಜೂನ್ 2021 (14:11 IST)
ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಸಿನಿಮಾ ಬಿಡುಗಡೆಗೆ ಕಾಲ ಕೂಡಿಬಂದಿದೆ.


ಸಿನಿಮಾ ಬಿಡುಗಡೆ ಬಗ್ಗೆ ಚಿತ್ರತಂಡ ಸುಳಿವು ನೀಡಿದೆ. ಇದೀಗ ಅನ್ ಲಾಕ್ ಆರಂಭವಾಗಿದ್ದರೂ ಚಿತ್ರಮಂದಿರ ತೆರೆಯಲು ಅನುಮತಿ ಸಿಕ್ಕಿಲ್ಲ. ಆದರೆ ಜುಲೈ 5 ರ ನಂತರ ಥಿಯೇಟರ್ ತೆರೆಯಲು ಅವಕಾಶ ಸಿಗುವ ಸಾಧ‍್ಯತೆಯಿದೆ.

ಹೀಗಾಗಿ ಆಗಸ್ಟ್ ವೇಳೆಗೆ ಶೇ.100 ರಷ್ಟು ಪ್ರೇಕ್ಷಕರ ಹಾಜರಾತಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಚಿತ್ರತಂಡದ್ದು. ಹೀಗಾಗಿ ಆಗಸ್ಟ್ ನಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ಮುಂದಿನ ಸುದ್ದಿ
Show comments