Select Your Language

Notifications

webdunia
webdunia
webdunia
webdunia

ನಾಳೆಯಿಂದ ರಾಜ್ಯಾದ್ಯಂತ ಭಜರಂಗಿ 2 ದರ್ಶನ

ನಾಳೆಯಿಂದ ರಾಜ್ಯಾದ್ಯಂತ ಭಜರಂಗಿ 2 ದರ್ಶನ
ಬೆಂಗಳೂರು , ಗುರುವಾರ, 28 ಅಕ್ಟೋಬರ್ 2021 (08:45 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾ ನಾಳೆಯಿಂದ ರಾಜ್ಯಾದ್ಯಂತ ತೆರೆಗೆ ಬರಲಿದೆ.

ಥಿಯೇಟರ್ ಸಂಪೂರ್ಣ ತೆರೆಯಲು ಅವಕಾಶ ಸಿಕ್ಕ ಮೇಲೆ ಈ ತಿಂಗಳು ಬಿಡುಗಡೆಯಾಗುತ್ತಿರುವ ಮತ್ತೊಂದು ಸ್ಟಾರ್ ಸಿನಿಮಾ ಇದಾಗಿದೆ.

ಎ. ಹರ್ಷ ನಿರ್ದೇಶನದ ಭಜರಂಗಿ 2 ಸಿನಿಮಾ ಹಾಡುಗಳು ಈಗಾಗಲೇ ವೈರಲ್ ಆಗಿದ್ದು, ಶಿವಣ್ಣ, ಹಿರಿಯ ನಟಿ ಶ್ರುತಿ ಮುಂತಾದವರು ವಿಭಿನ್ನ ಗೆಟಪ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಭಾವನಾ ಮೆನನ್ ನಾಯಕಿಯಾಗಿ ಅಭಿನಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ನೇಹಿತನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಸಂಜನಾ ಗಲ್ರಾನಿ