Webdunia - Bharat's app for daily news and videos

Install App

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

Webdunia
ಸೋಮವಾರ, 15 ಅಕ್ಟೋಬರ್ 2018 (11:35 IST)
ಬೆಂಗಳೂರು : ಹ್ಯಾಟ್ರಿಕ್ ಶಿವರಾಜ್ ಕುಮಾರ್ ಅವರು ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಅವರು ತೀವ್ರ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಭಾನುವಾರ ತಡರಾತ್ರಿ ಯಲ್ಲಿ ಅವರನ್ನು ಕುಟುಂಬದವರು ನಗರದ ಮಲ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಇದೀಗ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ‍ಶಿವರಾಜ್ ಕುಮಾರ ಅವರ ಜೊತೆ ಅವರ ಕುಟುಂಬದವರು ಇದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments