Webdunia - Bharat's app for daily news and videos

Install App

ಸಿಂಧು ಲೋಕನಾಥ್ ವಿರುದ್ಧ ಶಿವರಾಜ್ ಕುಮಾರ್ ಅಭಿಮಾನಿಗಳು ಪುಲ್ ಗರಂ!

Webdunia
ಗುರುವಾರ, 6 ಸೆಪ್ಟಂಬರ್ 2018 (07:25 IST)
ಬೆಂಗಳೂರು : ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ನಟಿಸಿದ ಟಗರು ಸಿನಿಮಾದ ಕುರಿತಾಗಿ ನಟಿ ಸಿಂಧು ಲೋಕನಾಥ್ ನೀಡಿದ ಹೇಳಿಕೆ ಬಗ್ಗೆ ಇದೀಗ ಶಿವರಾಜ್ ಕುಮಾರ್ ಅಭಿಮಾನಿಗಳು ಪುಲ್ ಗರಂ ಆಗಿದ್ದಾರೆ.


ಹೌದು. ನಿರ್ದೇಶಕ ದುನಿಯಾ ಸೂರಿ ಅವರು ನಿರ್ದೇಶಿಸಿರುವ ‘ಟಗರು’ ಸಿನಿಮಾ ಫೆಬ್ರವರಿ 23 ರಂದು ರಿಲೀಸ್ ಆಗಿ ಇಂದಿಗು ಕೆಲವು ಥೇಟರ್ ನಲ್ಲಿ ಪ್ರದರ್ಶನ ಕಾಣುತ್ತಿದ್ದು, ಈ ವರ್ಷದ ಸೂಪರ್ ಹಿಟ್ ಸಿನಿಮಾವಾಗಿ ಹೊರ ಹೊಮ್ಮಿದೆ.  ಹೀಗಿರುವಾಗ ನಟಿ ಸಿಂಧೂ ಲೋಕನಾಥ್ ಅವರು ಶೋವೊಂದರಲ್ಲಿ ಟಗರು ಸಿನಿಮಾದ ಬಗ್ಗೆ ಹೇಳಿದ್ದನ್ನು ಕೇಳಿ ಶಿವರಾಜ್ ಕುಮಾರ್ ಅಭಿಮಾನಿಗಳು ಕೋಪಗೊಳ್ಳುವುದು ಸಹಜವೇ.


ಸಿಂಧೂ ಲೋಕನಾಥ್ ರ್ಯಾಪಿಡ್ ರಶ್ಮಿ ಷೋನಲ್ಲಿ  ಇತ್ತೀಚೀನ ದಿನಗಳಲ್ಲಿ‌ ಸಿನಿಮಾ‌ ನೋಡಿ ಎಲ್ಲ ಹೊಗಳಿದ್ರು  ಆದರೆ ಅದೇ ಚಿತ್ರವನ್ನ‌ ನೀವು ನೋಡಿದಾಗ ಈ ಮೂವೀ ಅಷ್ಟರಲ್ಲೇ ಅನ್ನಿಸುದ್ದು ಯಾವುದು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಸಿಂಧೂ ಲೋಕನಾಥ್ ಟಗರು ಸಿನಿಮಾ ಎಂದು ಹೇಳಿದ್ದಾರೆ. ಈ ಹೇಳಿಕೆ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಬೇಸರ ತಂದಿದ್ದು, ಸಿಂಧೂ ಲೋಕನಾಥ್ ವಿರುದ್ದ ಆಕ್ರೋಶ ವ್ಯಕ್ತಪಡೆಸಿದ್ದಾರೆ .


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ಮುಂದಿನ ಸುದ್ದಿ
Show comments