Webdunia - Bharat's app for daily news and videos

Install App

ಅಭಿಮಾನಿಗೆ ಧೈರ್ಯ ತುಂಬಿದ ನಟ ಶಿವರಾಜಕುಮಾರ್

Webdunia
ಶನಿವಾರ, 13 ಜನವರಿ 2018 (20:51 IST)
ಬಸ್‌ನಿಂದ ಬಿದ್ದು ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ.
 
ಮೈಸೂರಿನ ಸರಸ್ವತಿ ಪುರಂನಲ್ಲಿರುವ ಉಲ್ಲೇಖ್‌ನ ನಿವಾಸಕ್ಕೆ ಭೇಟಿ ನೀಡಿದ ಶಿವರಾಜ ಕುಮಾರ್ ಅಭಿಮಾನಿಗೆ ಧೈರ್ಯ ತುಂಬಿದ್ದಾರೆ.
 
ಬಸ್‌ನಿಂದ ಬಿದ್ದು ಕಾಲು ಕಳೆದುಕೊಂಡಿದ್ದ ಉಲ್ಲೇಖ್‌ ಆಸ್ಪತ್ರೆ ಚಿಕಿತ್ಸೆ ಸಂದರ್ಭದಲ್ಲಿ ನೆಚ್ಚಿನ ನಟ ಶಿವರಾಜ್‌ಕುಮಾರ್‌ ಅವರನ್ನು ಭೇಟಿ ಮಾಡಿಸುವಂತೆ ಕೇಳಿಕೊಳ್ಳುತ್ತಿದ್ದ. ಅಭಿಮಾನಿಯ ಬಗ್ಗೆ ತಿಳಿದ ನಟ ಶಿವರಾಜ ಕುಮಾರ್ ಉಲ್ಲೇಖ್‌ ಮನೆಗೆ ಭೇಟಿ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಚಿತ್ರೀಕರಣದ ವೇಳೆ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ

ಮಗಳು ತನ್ನ ಜತೆಯಿರುವಾಗ ಫ್ಯಾನ್ಸ್ ಜತೆ ತಾಯಿಯಾಗಿ ಪ್ರಿಯಾಂಕಾ ನಡೆದುಕೊಂಡ ರೀತಿಗೆ ಮೆಚ್ಚುಗೆ, Video

ಮುಂದಿನ ಸುದ್ದಿ
Show comments