Webdunia - Bharat's app for daily news and videos

Install App

ಶಿವಣ್ಣ ’ಲೀಡರ್’ ಚೊಚ್ಚಲ ಟ್ರೇಲರ್ ರಿಲೀಸ್

Webdunia
ಶುಕ್ರವಾರ, 13 ಜನವರಿ 2017 (13:52 IST)
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ’ಲೀಡರ್’ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಈ ಟ್ರೇಲರ್ ವಿಶೇಷತೆ ಎಂದರೆ ಶಿವಣ್ಣನ ಗೆಟಪ್ ಮತ್ತು ಸ್ಟೈಲ್.  ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಭರವಸೆ ಮೂಡಿಸಿದೆ ಮೊದಲ ಟ್ರೇಲರ್.
 
ಬಹುತಾರಾಗಣದ ಚಿತ್ರ ಇದಾಗಿದ್ದು, ಶಿವಣ್ಣನ ಜತೆ ಯೋಗಿ, ವಿಜಯ್ ರಾಘವೇಂದ್ರ, ಪ್ರಣೀತಾ, ಗುರು ಜಗ್ಗೇಶ್ ಮುಂತಾದವರು ಅಭಿನಯಿಸಿದ್ದಾರೆ. ವಿಶೇಷ ಎಂದರೆ ಶ್ರೀನಗರ ಕಿಟ್ಟಿ ಮಗಳು ಪರಿಣಿತಾ ಅಭಿನಯಿಸಿದ್ದು ಶಿವಣ್ಣನಿಗೆ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
 
ಪ್ರಣೀತಾ, ಆಶಿಕಾ ಮತ್ತು ಶರ್ಮಿಳಾ ಮಾಂಡ್ರೆ ಚಿತ್ರದ ನಾಯಕಿಯರು. ತರುಣ್ ಶಿವಪ್ಪ ನಿರ್ಮಾಣದ ಚಿತ್ರ ಇದಾಗಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಗುರು ಪ್ರಶಾಂತ್ ರಾಜ್ ಅವರ ಕ್ಯಾಮೆರಾ ಚಿತ್ರಕ್ಕಿದೆ. ಒಟ್ಟಾರೆ ಹೇಳುವುದಾದರೆ ಟ್ರೇಲರ್‌ನಲ್ಲೇ ಗಮನಸೆಳೆದಿದ್ದಾನೆ ’ಲೀಡರ್’.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೇವರೇ ಬಂದು ಹೇಳಿದ್ರೂ ಕ್ಷಮೆ ಕೇಳಲ್ಲ ಎಂದ ರಚಿತಾ ರಾಮ್: ನಾವಿದ್ದೀವಿ ಎಂದ ಡಿ ಬಾಸ್ ಫ್ಯಾನ್ಸ್

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಮುಂದಿನ ಸುದ್ದಿ
Show comments