Webdunia - Bharat's app for daily news and videos

Install App

ಕುಮಾರಸ್ವಾಮಿ ಭೇಟಿ ಮಾಡಿದ ಶಿವರಾಜ್ ಕುಮಾರ್

Webdunia
ಶುಕ್ರವಾರ, 13 ಅಕ್ಟೋಬರ್ 2017 (08:45 IST)
ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿ ಸದ್ಯ ವಿಶ್ರಾಂತಿಯಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ  ಕುಮಾರಸ್ವಾಮಿ ಅವರನ್ನು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

 
ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ಕೊಟ್ಟ ಶಿವಣ್ಣ, ಆರೋಗ್ಯದ ಬಗ್ಗೆ ಗಮನಕೊಡುವಂತೆ ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸಿನಿಮಾ ನಿರ್ಮಾಪಕರೂ ಆಗಿರುವುದರಿಂದ ಕುಮಾರಸ್ವಾಮಿ ಜತೆ ಚಿತ್ರರಂಗಕ್ಕೆ ಹತ್ತಿರದ ನಂಟಿದೆ.

ಶಿವರಾಜ್ ಕುಮಾರ್ ಜತೆಗೆ ಮಧು ಬಂಗಾರಪ್ಪ ಕೂಡಾ ಇದ್ದರು. ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕುಮಾರಸ್ವಾಮಿ ಇದೀಗ ಜೆಪಿ ನಗರದ ಸ್ವಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಮುಂದಿನ ಸುದ್ದಿ
Show comments