Webdunia - Bharat's app for daily news and videos

Install App

ಅಯ್ಯಪ್ಪ ಭಜನೆ ಮೂಲಕ ಮಾಲಾಧಾರಿಯಾಗಿಯೇ ಪಂಚಭೂತಗಳಲ್ಲಿ ಲೀನವಾದ ಶಿವರಾಂ

Webdunia
ಭಾನುವಾರ, 5 ಡಿಸೆಂಬರ್ 2021 (13:36 IST)
ಬೆಂಗಳೂರು: ನಿನ್ನೆ ನಿಧನರಾಗಿದ್ದ ಹಿರಿಯ ನಟ ಎಸ್. ಶಿವರಾಂ ಅಂತ್ಯಕ್ರಿಯೆ ಇಂದು ಪೊಲೀಸ್ ಗೌರವದೊಂದಿಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನವನ್ನು ಬ್ರಾಹ್ಮಣ ಸಂಪ್ರದಾಯದಂತೆ ಪುತ್ರರು ನೆರವೇರಿಸಿದರು.

ಬಳಿಕ ಬನಶಂಕರಿ ಚಿತಾಗಾರಕ್ಕೆ ಕರೆದೊಯ್ಯಲಾಯಿತು. ಇಲ್ಲಿ ವಿಧಿ ವಿಧಾನದ ವೇಳೆ ಅಯ್ಯಪ್ಪ ಭಕ್ತರಾಗಿದ್ದ ಶಿವರಾಂಗೆ ಅಯ್ಯಪ್ಪ ಭಜನೆಯ ಮೂಲಕ ನಮನ ಸಲ್ಲಿಸಲಾಯಿತು.  ಪಾರ್ಥಿವ ಶರೀರಕ್ಕೆ ಅಯ್ಯಪ್ಪ  ಮಾಲಾಧಾರಿಗಳು ಧರಿಸುವ ಖಾವಿ ಬಟ್ಟೆ, ತುಳಸಿ ಮಾಲೆ, ರುದ್ರಾಕ್ಷಿ ಸರ ಹಾಕಲಾಯಿತು.

ಬಳಿಕ ಪೊಲೀಸ್ ಗೌರವದೊಂದಿಗೆ ಶಿವರಾಂ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಾಯಿತು. ಉಪ ಮುಖ್ಯಮಂತ್ರಿ ಆರ್. ಅಶೋಕ್ ಸೇರಿದಂತೆ ರಾಜಕೀಯ ಗಣ್ಯರು, ಸ್ಯಾಂಡಲ್ ವುಡ್ ಕಲಾವಿದರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments