Publish Date: Thu, 12 Jul 2018 (12:34 IST)
Updated Date: Thu, 12 Jul 2018 (12:38 IST)
ಬೆಂಗಳೂರು : ಇಂದು (ಜುಲೈ 12) ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ತಮ್ಮ 56 ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.
ತಮ್ಮ ನಿವಾಸದಲ್ಲಿ ತಡರಾತ್ರಿ ಕುಟುಂಬಸ್ಥರು, ಸ್ನೇಹಿತರ ಹಾಗೂ ನೂರಾರು ಜನ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸುವುದರ ಮೂಲಕ ನಟ ಶಿವರಾಜ್ ಕುಮಾರ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ತಮ್ಮ ನೆಚ್ಚಿನ ನಟನಿಗೆ ಶುಭಕೋರಲು ನಾನಾ ಜಿಲ್ಲೆಗಳಿಂದ ಅಭಿಮಾನಿಗಳು ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಆಗಮಿಸಿ ಶುಭಕೋರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ