Daily Horoscope
✕

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ

Webdunia
ಗುರುವಾರ, 12 ಜುಲೈ 2018 (12:34 IST)
ಬೆಂಗಳೂರು : ಇಂದು (ಜುಲೈ 12) ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ತಮ್ಮ 56 ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.


ತಮ್ಮ ನಿವಾಸದಲ್ಲಿ ತಡರಾತ್ರಿ ಕುಟುಂಬಸ್ಥರು, ಸ್ನೇಹಿತರ ಹಾಗೂ ನೂರಾರು ಜನ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸುವುದರ ಮೂಲಕ ನಟ ಶಿವರಾಜ್ ಕುಮಾರ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.


ತಮ್ಮ ನೆಚ್ಚಿನ ನಟನಿಗೆ ಶುಭಕೋರಲು ನಾನಾ ಜಿಲ್ಲೆಗಳಿಂದ ಅಭಿಮಾನಿಗಳು ಶಿವರಾಜ್ ಕುಮಾರ್ ಅವರ  ನಿವಾಸಕ್ಕೆ ಆಗಮಿಸಿ ಶುಭಕೋರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments