ದಾದಾ ಪಾಲ್ಕೆ ಪ್ರಶಸ್ತಿಗೆ ಆಯ್ಕೆಯಾದ ಕನ್ನಡದ ‘ಶಿವು ಪಾರು’ ಸಿನಿಮಾ

Webdunia
ಭಾನುವಾರ, 29 ಏಪ್ರಿಲ್ 2018 (06:23 IST)
ಬೆಂಗಳೂರು : ಟೈಟಲ್ ಮೂಲಕವೇ ಸದ್ದು ಮಾಡಿದ ಕನ್ನಡದ ಹೊಸಬರ ಸಿನಿಮಾವೊಂದು ಇದೀಗ ದಾದಾ ಪಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದೆ.

ಬೆಂಗಳೂರಿನ ಹೊಸಕೋಟೆ ಮೂಲದ ಸುರೇಶ್ ಅವರ ನಿರ್ದೇಶನದಲ್ಲಿ ಮೂಡಿಬಂದ ರೊಮ್ಯಾಂಟಿಕ್, ಜೊತೆಗೆ ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಕಥೆಯನ್ನೂ ಹೊಂದಿರುವಂತಹ ‘ಶಿವು ಪಾರು’ ಸಿನಿಮಾ ದಾದಾ ಪಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇದು ಚಿತ್ರತಂಡದವರಿಗೆ ಸಂತಸವನ್ನುಂಟುಮಾಡಿದೆ.

 

ಸೂರಿ ಫಿಲ್ಮ್ಸ್ ಬ್ಯಾನರ್ ಅಡಿ ಶ್ರೀಮತಿ ಶೈಲಜ ಸುರೇಶ್ ನಿರ್ಮಾಣದ ಈ ಸಿನಿಮಾದಲ್ಲಿ ಸುರೇಶ್ ಅವರೇ ಪ್ರಮುಖ ಪಾತ್ರ ಮಾಡಿದ್ದು, ಇವರೊಂದಿಗೆ ದಿಶಾ ಪೂವಯ್ ಅವರು ನಟಿಸಿದ್ದಾರೆ. ಭವ್ಯ, ರಕ್ಷಿತಾ, ಮೇಘನಾ, ರಂಜಿತ, ಲಕ್ಷ್ಮಿ, ಸಿಮ್ರಾನ್, ಹೊನ್ನವಳ್ಳಿ ಕೃಷ್ಣ, ರಮೇಶ್ ಭಟ್, ಚಿತ್ರ ಶೆಣೈ,ವಿಶ್ವ, ಸುಂದರ್ ಹಾಗೂ ಇನ್ನಿತರರು ಚಿತ್ರದ ತಾರಾಗಣದಲ್ಲಿದ್ದು, ಈ ಸಿನಿಮಾವನ್ನ ಕರ್ನಾಟಕದಾದ್ಯಂತ ಜೂನ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ನಿರ್ದೇಶಕ ಸುರೇಶ್ ಯೋಚಿಸಿದ್ದಾರಂತೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಮುಂದಿನ ಸುದ್ದಿ
Show comments