ಡಿಸೆಂಬರ್ 4ರಂದು ಶೋಭಿತಾ ಕೈ ಹಿಡಿಯಲಿದ್ದಾರೆ ನಾಗಚೈತನ್ಯ, ಮದುವೆ ವೆನ್ಯೂ ಹೀಗಿದೆ

Sampriya
ಸೋಮವಾರ, 18 ನವೆಂಬರ್ 2024 (17:18 IST)
Photo Courtesy X
ಈಚೆಗೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ನಟಿ ಶೋಭಿತಾ ಧೂಳಿಪಾಲ ಹಾಗೂ ನಟ ನಾಗಚೈತನ್ಯ ಅವರು ಇದೀಗ ಮದುವೆ ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಆಗಸ್ಟ್ 8 ರಂದು ತಮ್ಮ ನಿಶ್ಚಿತಾರ್ಥವನ್ನು ಘೋಷಿಸಿದ ಜೋಡಿ, ಮದುವೆಯ ದಿನಾಂಕ ಅಥವಾ ಸ್ಥಳವನ್ನು ಇದುವರೆಗೆ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮದುವೆ ಆಮಂತ್ರಣದ ಪ್ರಕಾರ ಡಿಸೆಂಬರ್ 4ರಂದು ಈ ಜೋಡಿ ಹಸೆಮಣೆ ಏರಲಿದೆ.

ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಮದುವೆಗೆ ಕೇವಲ ಕುಟುಂಬ ಹಾಗೂ ಆತ್ಮೀಯರಿಗಷ್ಟೇ ಆಹ್ವಾನಿಸಲಾಗಿದೆ ಎನ್ನಲಾಗಿದೆ. ಹೈದರಾಬಾದ್‌ನಲ್ಲಿ ಆರತಕ್ಷತೆಯೊಂದಿಗೆ ಡೆಸ್ಟಿನೇಷನ್ ವೆಡ್ಡಿಂಗ್ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಈ ಜೋಡಿಯು ANR ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿ ಮೊದಲ ಬಾರಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿತು. ಅಲ್ಲಿ ಶೋಭಿತಾ ಅವರನ್ನು ಅಕ್ಕಿನೇನಿ ಕುಟುಂಬದ ಹೊಸ ಸದಸ್ಯರಾಗಿ ಪರಿಚಯಿಸಲಾಯಿತು. ನಾಗ ಚೈತನ್ಯ ನೀಲಿ ಬಣ್ಣದ ಉಡುಪಿನಲ್ಲಿ ಡ್ಯಾಶಿಂಗ್ ಆಗಿ ಕಾಣಿಸಿಕೊಂಡರೆ, ಸೋಭಿತಾ ರೋಮಾಂಚಕ ಹಸಿರು ಉಡುಪಿನಲ್ಲಿ ಕಾಂತಿಯುತವಾಗಿ ಕಾಣಿಸಿಕೊಂಡರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments