Webdunia - Bharat's app for daily news and videos

Install App

10 ನಿಮಿಷದ ನೃತ್ಯ ಪ್ರದರ್ಶನಕ್ಕೆ ರಶ್ಮಿಕಾ ಮಂದಣ್ಣ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ?

Webdunia
ಶುಕ್ರವಾರ, 28 ಸೆಪ್ಟಂಬರ್ 2018 (09:00 IST)
ಬೆಂಗಳೂರು : ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ನಟಿ ರಶ್ಮಿಕಾ ಮಂದಣ್ಣ ಟಾಲಿವುಡ್ ನ 'ಗೀತ ಗೋವಿಂದಂ' ಚಿತ್ರದಲ್ಲಿ ನಟಿಸಿದ ನಂತರ ಇವರ ಡಿಮ್ಯಾಂಡ್​​ ಹೆಚ್ಚಾಗಿದೆ.


ರಶ್ಮಿಕಾ ಮಂದಣ್ಣ ನಟಿಸಿರುವ ತೆಲುಗು ಚಿತ್ರ 'ಗೀತ ಗೋವಿಂದಂ' ಚಿತ್ರಕ್ಕೆ ಸಿನಿರಸಿಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅವರ ಅಭಿನಯ ನೋಡಿ ಅಭಿಮಾನಿಗಳು ಮಾತ್ರವಲ್ಲದೇ ಟಾಲಿವುಡ್ ದಿಗ್ಗಜರು ಕೂಡ ಮೆಚ್ಚಿಕೊಂಡಿದ್ದಾರೆ.


ಇತ್ತೀಚೆಗೆ ರಶ್ಮಿಕಾ ಮಂದಣ್ಣ ತಮ್ಮ ಡಿಮ್ಯಾಂಡ್​​ ಹೆಚ್ಚಾಗುತ್ತಿದ್ದಂತೆ ಸಂಭಾವನೆಯನ್ನೂ ಕೂಡ ದುಪ್ಪಟ್ಟು ಮಾಡಿಕೊಂಡಿದ್ದಾರೆ. ಹೌದು. ಇತ್ತೀಚಿನ ಮಾಹಿತಿ ಪ್ರಕಾರ ಕೇವಲ 10 ನಿಮಿಷದ ನೃತ್ಯ ಪ್ರದರ್ಶನಕ್ಕೆ ಬರೋಬ್ಬರಿ 10 ಲಕ್ಷ ರೂ. ಸಂಭಾವನೆ ಪಡೆದು ಅಚ್ಚರಿ ಮೂಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments