Webdunia - Bharat's app for daily news and videos

Install App

ಕೊನೆಗೂ ತಾವು ಪ್ರೀತಿಸುತ್ತಿರುವ ಹುಡುಗನ ಬಗ್ಗೆ ಬಾಯ್ಬಿಟ್ಟ ‘ಯು ಟರ್ನ್’ ಚಿತ್ರದ ಬೆಡಗಿ ಶ್ರದ್ದಾ ಶ್ರೀನಾಥ್ !

Webdunia
ಬುಧವಾರ, 28 ಮಾರ್ಚ್ 2018 (06:54 IST)
ಬೆಂಗಳೂರು : ಈಗಾಗಲೇ ಅನೇಕ ಬಾರಿ ತಮ್ಮ ವೈಯಕ್ತಿಕ ವಿಷಯದ ಬಗ್ಗೆ ಕೇಳಿದಾಗ ತುಟಿ ಬಿಚ್ಚದ ಸ್ಯಾಂಡಲ್ ವುಡ್ ನಟಿ ಶ್ರದ್ದಾ ಶ್ರೀನಾಥ್ ಅವರು ಮೊದಲಬಾರಿಗೆ ತಮ್ಮ ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ.


ಕನ್ನಡದ  ‘ಯು ಟರ್ನ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ನಟಿ ಶ್ರದ್ದಾ ಅವರು ಕನ್ನಡದಲ್ಲಿ ಮಾತ್ರವಲ್ಲದೆ ತಮಿಳು ಹಾಗೂ ಬಾಲಿವುಡ್ ನಲ್ಲೂ ಮಿಂಚುತ್ತಿದ್ದಾರೆ. ಇವರ ವೈಯಕ್ತಿಕ ಜೀವನದ ಬಗ್ಗೆ ಗಾಸಿಪ್ ಗಳು ಕೇಳಿಬಂದಿದ್ದರೂ ಪ್ರತಿಕ್ರಿಯೆ ನೀಡದ ಶ್ರದ್ದಾ ಶ್ರೀನಾಥ್ ಅವರು ಇದೀಗ ‘ನಂಬರ್ ಒನ್ ಯಾರಿ ವಿತ್ ಶಿವಣ್ಣ’ ಕಾರ್ಯಕ್ರಮದಲ್ಲಿ ತಮ್ಮ ಪ್ರೀತಿ ಬಗೆಗಿನ ಗುಟ್ಟೊಂದನ್ನು ರಟ್ಟು ಮಾಡಿದ್ದಾರೆ. ತಾವು ಪ್ರೀತಿಸುತ್ತಿರುವ ಹುಡುಗನ ಹೆಸರು ರೋಹಿತ್ ಕೃಷ್ಣನ್ ಸಾಬು. ಆತ ವೃತ್ತಿಯಲ್ಲಿ ಫೋಟೊಗ್ರಾಫರ್ ಆಗಿದ್ದು, ಚೆನ್ನೈ ನಲ್ಲಿ ನೆಲೆಸಿದ್ದಾನೆ. ತನ್ನ ವೈವಾಹಿಕ ಜೀವನವನ್ನು ರೋಹಿತ್ ಜೊತೆ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments