Webdunia - Bharat's app for daily news and videos

Install App

ಧ್ರುವ ಸರ್ಜಾಗೆ ದುಬಾರಿ ನಾಯಕಿ ಶ್ರೀಲೀಲಾ

Webdunia
ಶನಿವಾರ, 5 ಡಿಸೆಂಬರ್ 2020 (09:25 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಲಿರುವ ‘ದುಬಾರಿ’ ಸಿನಿಮಾಗೆ ನಾಯಕಿ ಯಾರೆಂದು ಬಹಿರಂಗವಾಗಿದೆ. ಭರವಸೆಯ ನಟಿ ಶ್ರೀಲೀಲಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.


ಉದಯ್ ಮೆಹ್ತಾ ನಿರ್ಮಾಣದ ಬಿಗ್ ಬಜೆಟ್ ಸಿನಿಮಾದಲ್ಲಿ ‘ಕಿಸ್’ ಖ್ಯಾತಿಯ ಶ್ರೀಲೀಲಾ ನಾಯಕಿಯಾಗಿ ಅವಕಾಶ ಪಡೆದುಕೊಂಡಿದ್ದಾರೆ. ಇದು ಶ್ರೀಲೀಲಾ ಪಾಲಿಗೆ ಮೂರನೇ ಚಿತ್ರವಾಗಲಿದೆ. ಈಗಾಗಲೇ ಮುಹೂರ್ತ ಮುಗಿಸಿರುವ ದುಬಾರಿ ಚಿತ್ರತಂಡ ಈ ತಿಂಗಳ ಅಂತ್ಯಕ್ಕೆ ಚಿತ್ರೀಕರಣ ಪ್ರಾರಂಭಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments