Select Your Language

Notifications

webdunia
webdunia
webdunia
webdunia

ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್

ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್
ಮುಂಬೈ , ಸೋಮವಾರ, 24 ಮೇ 2021 (10:22 IST)
ಮುಂಬೈ : ಜನಪ್ರಿಯ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಅವರು ಶನಿವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಬಗ್ಗೆ ಶ್ರೇಯಾ ಘೋಷಾಲ್ ಅವರೇ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿ ಈ ವಿಚಾರವನ್ನು ದೃಢಪಡಿಸಿದ್ದಾರೆ. ತಾನು ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ತಿಳಿಸಿದ್ದಾರೆ. ಮತ್ತು ತನ್ನ ಪುಟ್ಟ ಕಂದನನ್ನು ಆಶೀರ್ವದಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯವಾಗಿರುವುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಗೆ ಆಸ್ಕರ್ ಅವಾರ್ಡ್ ನೀಡಲು ಒತ್ತಾಯಿಸಿದ ಆರ್ ಜಿವಿ