Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಶೂಟಿಂಗ್ ಮುಗಿಸಿದ ಶ್ರೀನಿಧಿ ಶೆಟ್ಟಿ

ಕೆಜಿಎಫ್ 2 ಶೂಟಿಂಗ್ ಮುಗಿಸಿದ ಶ್ರೀನಿಧಿ ಶೆಟ್ಟಿ
ಬೆಂಗಳೂರು , ಶುಕ್ರವಾರ, 6 ಮಾರ್ಚ್ 2020 (10:35 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಚಿತ್ರೀಕರಣ ಅಂತಿಮ ಹಂತದಲ್ಲಿದ್ದು, ಇತ್ತೀಚೆಗಷ್ಟೇ ಬಾಲಿವುಡ್ ನಟಿ ರವೀನಾ ಟಂಡನ್ ತಮ್ಮ ಪಾಲಿನ ಚಿತ್ರೀಕರಣ ಮುಗಿಸಿಕೊಟ್ಟಿದ್ದರು.


ಇದೀಗ ಹೈದರಾಬಾದ್ ನಲ್ಲಿ ಅಂತಿಮ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ನಾಯಕಿ ಶ್ರೀನಿಧಿ ಶೆಟ್ಟಿ ಕೂಡಾ ಶೂಟಿಂಗ್ ಮುಗಿಸಿ ಪ್ಯಾಕಪ್ ಮಾಡಿಕೊಂಡಿದ್ದಾರೆ.

ಈ ತಿಂಗಳ ಅಂತ್ಯಕ್ಕೆ ಕೆಜಿಎಫ್ 2 ಚಿತ್ರೀಕರಣ ಮುಕ್ತಾಯಗೊಳ್ಳಲಿದೆ ಎನ್ನಲಾಗಿದೆ. ಅದಾದ ಬಳಿಕ ಟೀಸರ್ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಲಿದೆ. ಜೂನ್-ಜುಲೈ ವೇಳೆಗೆ ಚಿತ್ರ  ಬಿಡುಗಡೆಯಾಗುವ ಸಾಧ‍್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಮನವಿಗೆ ಬಜೆಟ್ ನಲ್ಲಿ ಉತ್ತರಕೊಟ್ಟ ಸಿಎಂ ಯಡಿಯೂರಪ್ಪ