ಬಿಜೆಪಿ ಪರ ಮತಯಾಚಿಸಿದ ನಟಿ ಶೃತಿ

Webdunia
ಗುರುವಾರ, 10 ಮೇ 2018 (14:30 IST)
ಬೆಂಗಳೂರು : ಕನ್ನಡದ ನಟಿ ಶೃತಿ ಅವರು ಮಂಡ್ಯದ ಹಾಲಹಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಪ್ರಚಾರ ಮಾಡಿದ್ದಾರೆ.


ಈ ಸಂದರ್ಭದಲ್ಲಿ ಮಾತನಾಡಿದ ಶೃತಿ ಅವರು,’ ಈ ಬಾರಿ ಯಡಿಯೂರಪ್ಪ ಮುಖ್ಯಮಂತ್ರಿ ಆಗೇ ಆಗ್ತಾರೆ, ನೀವೆಲ್ಲರು ಬಿಜೆಪಿ ಬೆಂಬಲಿಸಿ’ ಎಂದು ಹೇಳಿದ್ದಾರೆ. ಹಾಗೇ ‘ಪ್ರಧಾನಿ ಮೋದಿ ಕಾಂಗ್ರೆಸ್‍ನವರಂತೆ ವಂಶಪರಂಪರೆ ರಾಜಕಾರಣ ಮಾಡಿಲ್ಲ. ರಾಜ್ಯ ಸರಕಾರ ಅನ್ನಭಾಗ್ಯ ಯೋಜನೆ ಕೇಂದ್ರ ಸರಕಾರದ್ದು, ರಾಜ್ಯ ಸರಕಾರ ಹಣ ನೀಡುತ್ತಿರುವುದು ಕೇವಲ ಗೋಣಿ ಚೀಲ ಮಾತ್ರ ಈ ಯೋಜನೆಗೆ ಅಕ್ಕಿ ಕೋಡುತ್ತಿರುವುದು ಕೇಂದ್ರ ಸರಕಾರ .ಇನ್ನು ರಾಷ್ಟ್ರದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂತಹ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿರುವುದು ಕೇಂದ್ರ ಸರಕಾರ. ಆದ್ದರಿಂದ ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಿ ಅಭಿವೃದ್ಧಿಗೆ ಸಹಕರಿಸಿ ಎಂದು ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments