Daily Horoscope
✕

ಪ್ರಶಾಂತ್ ಸಂಬರಗಿ ಗೆ ಸಂಕಷ್ಟ; ಶೃತಿ ಹರಿಹರನ್ ನಿಂದ ಮತ್ತೊಂದು ದೂರು ದಾಖಲು

Webdunia
ಶುಕ್ರವಾರ, 26 ಅಕ್ಟೋಬರ್ 2018 (13:19 IST)
ಬೆಂಗಳೂರು : ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ  ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ಶೃತಿ ಹರಿಹರನ್ ಮತ್ತೊಂದು ದೂರು ದಾಖಲಿಸಿದ್ದಾರೆ.


ಪ್ರಶಾಂತ್ ವೈಯಕ್ತಿಕ ಮೆಸೇಜ್‍ಗಳನ್ನು ಸೈಬರ್ ಎಕ್ಸ್ ಪರ್ಟ್‍ಗಳಿಂದ ತೆಗೆಸಿದ್ದಾರೆ. ನನ್ನ ಪರ್ಸನಲ್ ನಂಬರ್ ಕಾಲ್ ಡಿಟೇಲ್ಸ್ ತೆಗೆಯಲು ಇವರ್ಯಾರು?. ಕಾನೂನಿನ ಪ್ರಕಾರವಷ್ಟೇ ಕಾಲ್ ಡಿಟೇಲ್ಸ್ ತೆಗೆಯಲು ಅವಕಾಶವಿದೆ. ಎಥಿಕಲ್ ಹ್ಯಾಕರ್ಸ್ ಮೂಲಕ ನನ್ನ ಮಾಹಿತಿ ಕಲೆ ಹಾಕಿದ್ದಾರೆ. ನನ್ನ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲಸಲ್ಲದ ಪೋಸ್ಟ್ ಮಾಡಿದ್ದಾರೆ. ನನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್‍ಗಳನ್ನು ಮಾಡಿ ಟ್ರೋಲ್ ಮಾಡಲಾಗ್ತಿದೆ. ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿಲಾಗ್ತಿದೆ’ ಎಂದು ಶೃತಿ ಪ್ರಶಾಂತ್ ಸಂಬರಗಿ ವಿರುದ್ಧ ಆರೋಪ ಮಾಡಿದ್ದಾರೆ. ಕೂಡಲೇ ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂದು ನಟಿ ಶೃತಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.


ಹಾಗೇ ನಟ ಹಾಗೂ ಫೈರ್ ಸಂಸ್ಥೆ ಮುಖ್ಯಸ್ಥ ಚೇತನ್ ಅವರು ಕೂಡ ಪ್ರಶಾಂತ್ ಸಂಬರಗಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಮುಂದಿನ ಸುದ್ದಿ
Show comments