Webdunia - Bharat's app for daily news and videos

Install App

ಮಾಲಾಶ್ರೀ ಬಳಿಕ ಬ್ಯುಸಿಯೆಸ್ಟ್ ನಟಿಯಾಗಿದ್ದರು ಶ್ರುತಿ

Webdunia
ಭಾನುವಾರ, 18 ಸೆಪ್ಟಂಬರ್ 2022 (08:30 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇಂದು ಮತ್ತೊಬ್ಬ ಸ್ಟಾರ್ ಕಲಾವಿದೆಯ ಹುಟ್ಟುಹಬ್ಬ. ವಿಷ್ಣುವರ್ಧನ್, ಉಪೇಂದ್ರ ಜೊತೆಗೆ ನಟಿ ಶ್ರುತಿ ಕೃಷ್ಣಗೂ ಇಂದೇ ಜನ್ಮದಿನ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆಸೆಗೊಬ್ಬ ಮೀಸೆಗೊಬ್ಬ ಸಿನಿಮಾದಲ್ಲಿ ತಂಗಿ ಪಾತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶ್ರುತಿ ಬಳಿಕ ಸ್ಯಾಂಡಲ್ ವುಡ್ ನ ನಂ.1 ಹೀರೋಯಿನ್ ಆಗಿ ಮೆರೆದರು. ತಂಗಿಯಾಗಿ, ಸೊಸೆಯಾಗಿ, ಗಂಡನಿಗೆ ತಕ್ಕ ಹೆಂಡತಿಯಾಗಿ ಹೆಂಗಳೆಯರ ಕಣ್ಣಲ್ಲಿ ನೀರು ತರಿಸುವಂತೆ ಅಭಿನಯಿಸುತ್ತಿದ್ದ ಸಹಜ ಕಲಾವಿದೆ ಶ್ರುತಿ.

ಒಂದು ಕಾಲದಲ್ಲಿ ಮಾಲಾಶ್ರೀ ಬ್ಯುಸಿಯೆಸ್ಟ್ ನಟಿ. ಅವರ ಬಳಿಕ ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ನಟಿ ಎಂದರೆ ಶ್ರುತಿ ಆಗಿದ್ದರು. ರಾಮ್ ಕುಮಾರ್, ಶಶಿಕುಮಾರ್, ಸುನಿಲ್, ರಮೇಶ್ ಅರವಿಂದ್ ಮುಂತಾದ ಕಲಾವಿದರ ಜೊತೆಗೆ ಜನಪ್ರಿಯ ಜೋಡಿಯಾಗಿ ಕನ್ನಡಿಗರ ಮನ ಸೆಳೆದಿದ್ದ ಶ್ರುತಿ ಇಂದು 47 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments