Webdunia - Bharat's app for daily news and videos

Install App

ಹಿರಿತೆರೆಯಲ್ಲಿ ಜೋಡಿಯಾಗಿ ಮಿಂಚಿದ್ದ ಶ್ರುತಿ-ರಾಮ್ ಕುಮಾರ್ ಜೋಡಿ ಈಗ ಕಿರುತೆರೆಗೆ!

Webdunia
ಬುಧವಾರ, 9 ಫೆಬ್ರವರಿ 2022 (09:38 IST)
ಬೆಂಗಳೂರು: ಒಂದು ಕಾಲದಲ್ಲಿ ಎಸ್.ಮಹೇಂದರ್, ಎಸ್. ನಾರಾಯಣ್, ಸಾಯಿಪ್ರಕಾಶ್ ಅವರಂತಹ ಫ್ಯಾಮಿಲಿ ಸೆಂಟಿಮೆಂಟ್ ಚಿತ್ರಗಳ ನಿರ್ದೇಶಕರ ಸಿನಿಮಾಗಳಲ್ಲಿ ಫೇವರಿಟ್ ಜೋಡಿಯಾಗಿದ್ದವರು ಶ್ರುತಿ-ರಾಮ್ ಕುಮಾರ್.

ಇವರು ಜೋಡಿಯಾಗಿ ನಟಿಸಿದ ಅನೇಕ ಲವ್, ಫ್ಯಾಮಿಲಿ ಸೆಂಟಿಮೆಂಟ್ ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು. ಇದೀಗ ಈ ಜೋಡಿ ಕಿರುತೆರೆಯಲ್ಲೂ ಮೋಡಿ ಮಾಡಲು ಬರುತ್ತಿದೆ.

ಇತ್ತೀಚೆಗಿನ ದಿನಗಳಲ್ಲಿ ಸ್ಯಾಂಡಲ್ ವುಡ್ ನ ಜನಪ್ರಿಯ ತಾರೆಯರು ಕಿರುತೆರೆಗೆ ಎಂಟ್ರಿ ಕೊಡುವುದು ಹೊಸದೇನಲ್ಲ. ಆ ಸಾಲಿಗೆ ರಾಮ್ ಕುಮಾರ್ ಮತ್ತು ಶ್ರುತಿ ಕೂಡಾ ಸೇರ್ಪಡೆಯಾಗುತ್ತಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಧಾರವಾಹಿಯಲ್ಲಿ ಇವರಿಬ್ಬರೂ ಜೋಡಿಯಾಗಿ ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿಯಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೂಲಿ, ವಾರ್ 2 ಮುಂದೆಯೂ ಬಗ್ಗದ ಸು ಫ್ರಮ್ ಸೋ

ವಿಷ್ಣುವರ್ಧನ್ ಚಿತಾಭಸ್ಮ ಡ್ರಮ್ ನಲ್ಲಿತ್ತು, ಅದನ್ನು ಏನು ಮಾಡಿದ್ರು: ಸಾಕುಮಗ ಶ್ರೀಧರ್ ಹೇಳಿದ್ದೇನು

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ಮುಂದಿನ ಸುದ್ದಿ
Show comments