Select Your Language

Notifications

webdunia
webdunia
webdunia
webdunia

46ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಹಿರಿಯ ನಟಿ ಶ್ರುತಿ

46ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಹಿರಿಯ ನಟಿ ಶ್ರುತಿ
ಬೆಂಗಳೂರು , ಶನಿವಾರ, 18 ಸೆಪ್ಟಂಬರ್ 2021 (14:11 IST)
ಖ್ಯಾತ ಹಿರಿಯ ನಟಿ ಶೃತಿ ಇಂದು 46ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. 1989ರಲ್ಲಿ ತೆರೆಕಂಡ ಮಲಯಾಳಂನ 'ಸ್ವಂತಂ ಎಣ್ಣು ಕರುತಿ' ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು.

'ನಂಬಿದ್ರೆ ನಂಬಿ ಬಿಟ್ರೆ ಬಿಡಿ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟರು. ನಂತರ 'ಶ್ರುತಿ' ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದರು. ನಟಿ ಶ್ರುತಿ ಕನ್ನಡ ಸೇರಿದಂತೆ ತೆಲುಗು ತಮಿಳು ಹಾಗೂ ಮಲಯಾಳಂನ ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
2016ರಲ್ಲಿ ಬಿಗ್ ಬಾಸ್ ಸೀಸನ್ 3ರಲ್ಲಿ ಸ್ಪರ್ಧಿಸುವ ಮೂಲಕ ವಿಜೇತರಾಗಿದ್ದರು. 2020ರಲ್ಲಿ ಬಿಡುಗಡೆಯಾಗಿದ್ದ 'ಆಕ್ಟ್ 1978' ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಶ್ರುತಿ ಇತ್ತೀಚೆಗೆ 'ಭಜರಂಗಿ2' ಹಾಗೂ 'ರತ್ನನ್ ಪ್ರಪಂಚ' ಸಿನಿಮಾದಲ್ಲಿ ಅಭಿನಯಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಸಿನಿಮಾ ಅನೌನ್ಸ್ ಇಂದು ಉಪೇಂದ್ರ ಬರ್ತ್ಡೇ