46ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಹಿರಿಯ ನಟಿ ಶ್ರುತಿ

Webdunia
ಶನಿವಾರ, 18 ಸೆಪ್ಟಂಬರ್ 2021 (14:11 IST)
ಖ್ಯಾತ ಹಿರಿಯ ನಟಿ ಶೃತಿ ಇಂದು 46ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. 1989ರಲ್ಲಿ ತೆರೆಕಂಡ ಮಲಯಾಳಂನ 'ಸ್ವಂತಂ ಎಣ್ಣು ಕರುತಿ' ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು.

'ನಂಬಿದ್ರೆ ನಂಬಿ ಬಿಟ್ರೆ ಬಿಡಿ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟರು. ನಂತರ 'ಶ್ರುತಿ' ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದರು. ನಟಿ ಶ್ರುತಿ ಕನ್ನಡ ಸೇರಿದಂತೆ ತೆಲುಗು ತಮಿಳು ಹಾಗೂ ಮಲಯಾಳಂನ ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
2016ರಲ್ಲಿ ಬಿಗ್ ಬಾಸ್ ಸೀಸನ್ 3ರಲ್ಲಿ ಸ್ಪರ್ಧಿಸುವ ಮೂಲಕ ವಿಜೇತರಾಗಿದ್ದರು. 2020ರಲ್ಲಿ ಬಿಡುಗಡೆಯಾಗಿದ್ದ 'ಆಕ್ಟ್ 1978' ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಶ್ರುತಿ ಇತ್ತೀಚೆಗೆ 'ಭಜರಂಗಿ2' ಹಾಗೂ 'ರತ್ನನ್ ಪ್ರಪಂಚ' ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments