ಡಿಪ್ರೆಷನ್ ನಲ್ಲಿದ್ದೆ, ಸಿಕ್ಕಾಪಟ್ಟೆ ಕುಡೀತಿದ್ದೆ: ವೈಯಕ್ತಿಕ ಜೀವನದ ಬಗ್ಗೆ ನಟಿ ಶ್ರುತಿ ಹಾಸನ್ ಶಾಕಿಂಗ್ ಹೇಳಿಕೆ

Webdunia
ಸೋಮವಾರ, 18 ಡಿಸೆಂಬರ್ 2023 (10:30 IST)
ಹೈದರಾಬಾದ್: ಬಹುಭಾಷಾ ನಟ ಕಮಲ್ ಹಾಸನ್ ಪುತ್ರಿ, ಖ್ಯಾತ ನಟಿ ಶ್ರುತಿ ಹಾಸನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ

ತಾನು ಡಿಪ್ರೆಷನ್ ಗೊಳಗಾಗಿದ್ದೆ, ಕುಡಿತದ ದಾಸಳಾಗಿದ್ದೆ ಎಂಬಿತ್ಯಾದಿ ಶಾಕಿಂಗ್ ಮಾಹಿತಿಗಳನ್ನು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಯೂಟ್ಯೂಬ್ ವಾಹಿನಿಯೊಂದರ ಸಂದರ್ಶನದಲ್ಲಿ ಶ್ರುತಿ ಹಾಸನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮುಕ್ತವಾಗಿ ಹಂಚಿಕೊಂಢಿದ್ದಾರೆ. ನಾನು ಡಿಪ್ರೆಷನ್ ಗೊಳಗಾಗಿದ್ದೆ. ಫ್ರೆಂಡ್ಸ್ ಸಿಕ್ಕಾಗಲೆಲ್ಲಾ ಸಿಕ್ಕಾಪಟ್ಟೆ ಕುಡಿತಿದ್ದೆ. ಒಂದು ಹಂತದಲ್ಲಿ ಕುಡಿತವೇ ನನ್ನ ಆಳುವಷ್ಟು ಅದಕ್ಕೆ ದಾಸಳಾಗಿದ್ದೆ.

ಆದರೆ ಬಳಿಕ ನನ್ನ ಚಟದ ಬಗ್ಗೆ ನನಗೇ ಬೇಸರವಾಯಿತು. ಅದಕ್ಕೇ ಕಳೆದ ಎಂಟು ವರ್ಷಗಳಿಂದ ಕುಡಿಯುವುದನ್ನೇ ಬಿಟ್ಟೆ. ನಾನು ಮದ್ಯಸೇವನೆ ಮಾಡುತ್ತಿದ್ದುದು ನಿಜ. ಆದರೆ ಯಾವತ್ತೂ ಡ್ರಗ್ಸ್ ತೆಗೆದುಕೊಂಡಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments