Webdunia - Bharat's app for daily news and videos

Install App

ಚಿತ್ರೋದ್ಯಮದ ಧೋರಣೆ ಬಗ್ಗೆ ’ಶೃತಿ’ ಅಪಶ್ರುತಿ

Webdunia
ಶುಕ್ರವಾರ, 10 ಫೆಬ್ರವರಿ 2017 (16:19 IST)
ನಟಿ ಶೃತಿ ಹಾಸನ್ ಅಪ್ಪನಿಗೆ ತಕ್ಕ ಮಗಳು ಎಂಬುದನ್ನು ಹಲವಾರು ಬಾರಿ ಸಾಬೀತುಪಡಿಸಿಕೊಂಡಿದ್ದಾಳೆ. ಕಮಲ್ ಹಾಸನ್ ಅವರಂತೆ ಬಿಸಿಬಿಸಿ ಹೇಳಿಕೆಳನ್ನು ನೀಡಿ ಆಗಾಗ ಚುರುಕು ಮುಟ್ಟಿಸುವುದು ಶೃತಿ ಅವರಿಗೆ ಕರಗತವಾಗಿದೆ. ಇದೀಗ ಹೀರೋಯಿನ್‌ಗಳ ಬಗ್ಗ ಚಿತ್ರೋದ್ಯಮ ನಡೆದುಕೊಳ್ಳುತ್ತಿರುವ ರೀತಿಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
 
ಸಿನಿಮಾ ಒಂದು ಹಿಟ್ ಆದರೆ ಅದರ ಸಂಪೂರ್ಣ ಕ್ರೆಡಿಡ್ ಹೀರೋಗೆ ಸಲ್ಲುತ್ತದೆ. ಅದೇ ತೋಪಾದರೆ ಹೀರೋಯಿನ್ ಕಾಲ್ಗುಣ ಅಂತಾರೆ. ಈ ಧೋರಣೆ ಸರಿಯಲ್ಲ. ಇದನ್ನು ಖಂಡಿಸುತ್ತೇನೆ ಎಂದಿದ್ದಾರೆ. ಮದುವೆಯಾದ ಬಳಿಕ ಹೀರೋಹಿನ್‌ಗಳು ಚಿತ್ರರಂಗದಿಂದ ದೂರ ಸರಿಯುತ್ತಿರುವ ಬಗ್ಗೆಯೂ ಧ್ವನಿಯೆತ್ತಿದ್ದಾರೆ.
 
ತನ್ನ ಗಂಡನಿಗೆ ಇಷ್ಟವಿಲ್ಲವೆಂದೋ, ಅತ್ತೆ ಒಪ್ಪುತ್ತಿಲ್ಲ ಎಂದೋ ಏನೋ ಒಂದು ಕಾರಣ ಹೇಳಿ ಹೀರೋಯಿನ್‌ಗಳೂ ಚಿತ್ರರಂಗದಿಂದ ದೂರ ಸರಿಯುತ್ತಿದ್ದಾರೆ. ಆದರೆ ತಾನು ಮಾತ್ರ ಮದುವೆಯಾಗಿ ಮಕ್ಕಳಾದರೂ ಅಭಿನಯಿಸುತ್ತಿರುತ್ತೇನೆ. ಈಗ ಹೀರೋಯಿನ್ ಓರಿಯಂಟೆಡ್ ಸಿನಿಮಾಗಳು ಬಾಕ್ಸಾಫೀಸ್ ಉಡ್ಡೀಸ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments