Webdunia - Bharat's app for daily news and videos

Install App

‘ಅಂಬುಜಾ’ ಆಗಿ ಬಂದ ಶುಭಾ ಪೂಂಜಾ

Webdunia
ಸೋಮವಾರ, 13 ಸೆಪ್ಟಂಬರ್ 2021 (11:00 IST)
ಬೆಂಗಳೂರು: ಬಿಗ್ ಬಾಸ್ ನಿಂದ ಹೊರಬಂದ ಮೇಲೆ ನಟಿ ಶುಭಾ ಪೂಂಜಾ ಹೊಸ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿರುವ ಸುದ್ದಿ ಕೊಟ್ಟಿದ್ದಾರೆ.

 

ಈಗಾಗಲೇ ಈ ಸಿನಿಮಾ ಬಗ್ಗೆ ಸುದ್ದಿ ಇತ್ತಾದರೂ ಯಾವುದೇ ಅಪ್ ಡೇಟ್ ಇರಲಿಲ್ಲ. ಈಗ ಶುಭಾ ಪೂಂಜಾ ‘ಅಂಬುಜಾ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಲಂಬಾಣಿ ಕುಟುಂಬದ ನೈಜ ಕತೆಯಾಧಾರಿತ ಸಿನಿಮಾ ಇದಾಗಿರುವುದರಿಂದ ಶುಭಾ ಪಕ್ಕಾ ಲಂಬಾಣಿ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಿ ಹೇಮಂತ್ ರಾಜು ಈ ಸಿನಿಮಾದ ನಿರ್ದೇಶಕರು. ಈ ಸಿನಿಮಾಗಾಗಿ ಶುಭಾ 20 ಕೆ.ಜಿ. ತೂಕ ಇಳಿಸಿಕೊಂಡು ರೆಡಿಯಾಗಿದ್ದಾರಂತೆ. ಬೆಂಗಳೂರು, ಗದಗ, ಉಡುಪಿ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಮುಂದಿನ ಸುದ್ದಿ
Show comments