ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಜನರ ಕಷ್ಟಕ್ಕೆ ನೆರವಾದ ಶುಭಾ ಪೂಂಜಾ

Webdunia
ಶನಿವಾರ, 15 ಮೇ 2021 (10:37 IST)
ಬೆಂಗಳೂರು: ಕೊರೋನಾದಿಂದಾಗಿ ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿ ಅರ್ಧಕ್ಕೇ ರದ್ದಾಗಿತ್ತು. ಮನೆಯಿಂದ ಹೊರಬರುವ ಮೊದಲು ಶುಭಾ ಪೂಂಜಾ ಸೇರಿದಂತೆ ಸ್ಪರ್ಧಿಗಳು ಕೊರೋನಾ ವಾರಿಯರ್ ಗಳಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದರು.

 

ಇದನ್ನೀಗ ಶುಭಾ ಪೂಂಜಾ ಮಾಡಿ ತೋರಿಸಿದ್ದಾರೆ. ಶುಭಾ ಪೂಂಜಾ ತಮ್ಮ ಮನೆಯ ಅಕ್ಕಪಕ್ಕವಿರುವ ಬಡ ಕಾರ್ಮಿಕರು, ಬಡವರಿಗೆ ರೇಷನ್ ಕಿಟ್ ಒದಗಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ನನ್ನಿಂದಾದ ಪುಟ್ಟ ಸಹಾಯವನ್ನು ಮಾಡುತ್ತಿದ್ದೇನೆ. ನನ್ನ ಮನೆಯ ಪಕ್ಕದಲ್ಲೇ ಇರುವ ಬಡವರಿಗೆ ರೇಷನ್ ಕಿಟ್ ಒದಗಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಶುಭಾ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದ ನಟಿಯ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments