Daily Horoscope
✕

ಕಿರುತೆರೆ ನಿರೂಪಕಿಯಾಗಿ ಕಮ್ ಬ್ಯಾಕ್ ಮಾಡಿದ ಶ್ವೇತಾ ಚಂಗಪ್ಪ

Webdunia
ಭಾನುವಾರ, 12 ಜೂನ್ 2022 (09:00 IST)
ಬೆಂಗಳೂರು: ನಿರೂಪಕಿಯಾಗಿ, ನಟಿಯಾಗಿ ಖ್ಯಾತಿ ಗಳಿಸಿದ್ದ ಶ್ವೇತಾ ಚಂಗಪ್ಪ ಈಗ ಮತ್ತೆ ಕಿರುತೆರೆಗೆ ಆಗಮಿಸುತ್ತಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಜೋಡಿ ನಂ.1 ರಿಯಾಲಿಟಿ ಶೋಗೆ ಶ್ವೇತಾ ಚಂಗಪ್ಪ ನಿರೂಪಕಿಯಾಗಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಈ ಶೋ ಇಂದಿನಿಂದ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ ಪ್ರಸಾರವಾಗಲಿದ್ದು, ನೆನಪಿರಲಿ ಪ್ರೇಮ್, ಮಾಳವಿಕಾ ತೀರ್ಪುಗಾರರಾಗಿದ್ದಾರೆ. ಈ ಮೊದಲು ಜೀ ಕನ್ನಡದಲ್ಲಿ ಯಾರಿಗುಂಟು ಯಾರಿಗಿಲ್ಲ ಶೋ ನಿರೂಪಿಸಿದ್ದ ಶ್ವೇತಾ ಚಂಗಪ್ಪ ಬಳಿಕ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ನಿರೂಪಕಿಯಾಗಿ ಜೀ ಕನ್ನಡದ ಮೂಲಕ ರಿ ಎಂಟ್ರಿ ಕೊಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments