Select Your Language

Notifications

webdunia
webdunia
webdunia
webdunia

ಪೊಗರು ಅಡಿಯೋ ಲಾಂಚ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ

ಪೊಗರು ಅಡಿಯೋ ಲಾಂಚ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ
ಬೆಂಗಳೂರು , ಶನಿವಾರ, 13 ಫೆಬ್ರವರಿ 2021 (09:31 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಸಿನಿಮಾದ ಅಡಿಯೋ ಲಾಂಚ್ ಕಾರ್ಯಕ್ರಮ ಫೆಬ್ರವರಿ 14 ರಂದು ದಾವಣಗೆರೆಯಲ್ಲಿ ಆಯೋಜನೆಯಾಗಿದೆ. 


ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅತಿಥಿಯಾಗಿ ಆಗಮಿಸುವ ಸಾಧ್ಯತೆಯಿದೆ. ಸ್ವತಃ ಧ್ರುವ ಸರ್ಜಾರೇ ಸಿದ್ದರಾಮಯ್ಯರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಸಿನಿಲೋಕದ ಗಣ್ಯರೂ ಆಗಮಿಸಲಿದ್ದಾರೆ ಎಂಬ ಸುದ್ದಿಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೆಷಲ್ ಆಗಿ ಶುರುವಾಯ್ತು ‘ಯುವರತ್ನ’ ಪ್ರಮೋಷನ್