Webdunia - Bharat's app for daily news and videos

Install App

ಸೈನಾ ನೆಹ್ವಾಲ್ ಗೆ ಕ್ಷಮೆ ಕೇಳಿದರೂ ಮುಗಿಯಲಿಲ್ಲ ಸಿದ್ಧಾರ್ಥ್ ಗೆ ಸಂಕಟ

Webdunia
ಗುರುವಾರ, 13 ಜನವರಿ 2022 (10:10 IST)
ಹೈದರಾಬಾದ್: ಟ್ವಿಟರ್ ನಲ್ಲಿ ಸೈನಾ ನೆಹ್ವಾಲ್ ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಿದ್ಧಾರ್ಥ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ದ್ವಂದಾರ್ಥದ ಟ್ವೀಟ್ ಮಾಡಿ  ಸೈನಾಗೆ ಅವಮಾನಿಸಿದ್ದ ಸಿದ್ಧಾರ್ಥ್ ನಿನ್ನೆ ಸುದೀರ್ಘ ಪತ್ರ ಮುಖೇನ ತಪ್ಪೊಪ್ಪಿಕೊಂಡು ಕ್ಷಮೆ ಯಾಚಿಸಿದ್ದರು. ಆದರೆ ಇಷ್ಟಕ್ಕೇ ಅವರಿಗೆ ಸಂಕಷ್ಟ ಮುಗಿಯಲಿಲ್ಲ.

ಮಹಿಳೆಯರ ಬಗ್ಗೆ ಈ ರೀತಿ ಕೀಳು ಅಭಿರುಚಿಯ ಕಾಮೆಂಟ್ ಮಾಡಿದ್ದಕ್ಕೆ ಸಿದ್ಧಾರ್ಥ್ ವಿರುದ್ಧ ಬಿಜೆಪಿ ನಾಯಕರಾದ ನೀಲಮ್ ಭಾರ್ಗವ ರಾಮ್ ಮತ್ತು ಪ್ರೇರಣಾ ಎಂಬವರು ಹೈದರಾಬಾದ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಇದೀಗ ತಮ್ಮ ಟ್ವೀಟ್ ನಿಂದಾಗಿ ಕಾನೂನು ಸಂಕಷ್ಟ ಎದುರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments