ಮತ್ತೆ ಅಭಿಮಾನಿಗಳ ಮುಂದೆ ಬರಲಿದ್ದಾರಂತೆ ಸಿಂಬು -ನಯನತಾರಾ ಜೋಡಿ

Webdunia
ಶನಿವಾರ, 2 ಜನವರಿ 2021 (10:23 IST)
ಚೆನ್ನೈ : ನಟ ಸಿಂಬು ಮತ್ತು ನಟಿ ನಯನತಾರಾ ಅವರು ವಲ್ಲವನ್ ಎಂಬ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಬಳಿಕ ಇಬ್ಬರು ಪ್ರೀತಿಸಲು ಶುರುಮಾಡಿದ್ದರು.  

ಆದರೆ ಕೆಲವು ಭಿನ್ನಾಭಿಪ್ರಾಯಗಳಿಂದ ಇಬ್ಬರು ಬ್ರೇಕ್ ಅಪ್ ಮಾಡಿಕೊಂಡರು. ತದನಂತರ ಅವರಿಬ್ಬರು ಕೆಲವು ವರ್ಷಗಳ ಹಿಂದೆ ಪಾಂಡ್ಯರಾಜ್ ನಿರ್ದೇಶನದಲ್ಲಿ ಬಿಡುಗಡೆಯಾದ ಅವರ್ ಮ್ಯಾನ್ ಚಿತ್ರದಲ್ಲಿ ನಟಿಸಿದ್ದಾರೆ.

ಇದೀಗ ಮತ್ತೆ ಈ ಜೋಡಿ ಜೊತೆಯಾಗಿ ನಟಿಸಲು ಮುಂದಾಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆಮ್ ರಾಮ್ ನಿರ್ದೇಶನದ ಚಿತ್ರದಲ್ಲಿ ಸಿಂಬು -ನಯನತಾರಾ ಜೋಡಿಯಾಗಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments