Daily Horoscope
✕

ಸಿಂಬು ಅಭಿನಯದ ‘ಈಶ್ವರನ್’ ಚಿತ್ರಕ್ಕೆ ಎದುರಾಗಿದೆ ಸಂಕಷ್ಟ

Webdunia
ಶನಿವಾರ, 21 ನವೆಂಬರ್ 2020 (13:23 IST)
ಚೆನ್ನೈ : ಸುಚೀಂದ್ರನ್ ನಿರ್ದೇಶನದ ನಟ ಸಿಂಬು ಅಭಿನಯಿಸುತ್ತಿರುವ ‘ಈಶ್ವರನ್’ ಚಿತ್ರಕ್ಕೆ ಇದೀಗ ಸಂಕಷ್ಟವೊಂದು ಎದುರಾಗಿದೆ.

‘ಈಶ್ವರನ್’ ಚಿತ್ರದ ಟೀಸರ್ ಕಳೆದ ದೀಪಾವಳಿಯಲ್ಲಿ ಬಿಡುಗಡೆಯಾಗಿತ್ತು. ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಈಶ್ವರನ್ ಚಿತ್ರದಲ್ಲಿ ಹಾವು ಹಿಡಿಯುವ ದೃಶ್ಯವೊಂದು ಇದ್ದು, ಅದನ್ನು ಪ್ರಾಣಿ ಕಲ್ಯಾಣ ಮಂಡಳಿಯ  ಅನುಮತಿಯಿಲ್ಲದೆ ತೆಗೆಯಲಾಗಿದೆ. ಹಾಗಾಗಿ ಈ ಚಿತ್ರದ ಪೋಸ್ಟರ್ ಹಾಗೂ ಟೀಸರ್ ನಲ್ಲಿ ಇದನ್ನು ತೆಗೆಯುವಂತೆ  ಪ್ರಾಣಿ ಕಲ್ಯಾಣ ಮಂಡಳಿ ಆದೇಶಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments