Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ ಜನ್ಮದಿನ: ಸಿಂಪಲ್ ಸ್ಟಾರ್ ಸೂಪರ್ ಹಿಟ್ ಸಿನಿಮಾಗಳು ಯಾವುವು?

Webdunia
ಮಂಗಳವಾರ, 6 ಜೂನ್ 2023 (08:40 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಇಂದು ಜನ್ಮದಿನದ ಸಂಭ್ರಮ. ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ, ನಿರ್ಮಾಪಕ ಎನಿಸಿಕೊಂಡಿರುವ ರಕ್ಷಿತ್ ತಮ್ಮ ಕಿರು ಸಿನಿ ಕೆರಿಯರ್ ನಲ್ಲೇ ಕ್ರಿಯಾತ್ಮಕ, ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದವರು.

40 ನೇ ವರ್ಷಕ್ಕೆ ಕಾಲಿಟ್ಟ ರಕ್ಷಿತ್ ಶೆಟ್ಟಿ 2010 ರಲ್ಲಿ ನಮ್ ಏರಿಯಾಲ್ ಒಂದು ದಿನ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟರು. ಆದರೆ ಅವರಿಗೆ ಬ್ರೇಕ್ ಕೊಟ್ಟಿದ್ದು ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಸಿನಿಮಾ. ಬಳಿಕ ಉಳಿದವರು ಕಂಡಂತೆ ಅವರಿಗೆ ಖ್ಯಾತಿ ತಂದುಕೊಟ್ಟಿತು.

ಇದಾದ ಬಳಿಕ ವಾಸ್ತು ಪ್ರಕಾರ, ಗೋದಿ ಬಣ್ಣ ಸಾಧಾರಣ ಮೈಕಟ್ಟು, ರಿಕಿ, ಕಿರಿಕ್ ಪಾರ್ಟಿ, 777 ಚಾರ್ಲಿ ಅವರ ಕೆರಿಯರ್ ನ ಹಿಟ್ ಸಿನಿಮಾಗಳಾಯಿತು. ಈ ನಡುವೆ ಪರಂವಾ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಮೂಲಕ ಹೊಸಬರ ಸಿನಿಮಾಗಳಿಗೂ ಬಂಡವಾಳ ಹಾಕುತ್ತಿದ್ದಾರೆ. ಇದೀಗ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಶೂಟಿಂಗ್ ಮುಗಿಸಿರುವ ರಕ್ಷಿತ್ ‘ರಿಚರ್ಡ್ ಆಂಟನಿ’ ಸಿನಿಮಾ ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಬಿಡುಗಡೆಗೂ ಮುನ್ನ ಹೊಸ ದಾಖಲೆ ಬರೆದ ಟಾಕ್ಸಿಕ್‌: ಗಳಿಕೆಯಲ್ಲಿ ಹೊಸ ಇತಿಹಾಸ ನಿರ್ಮಿಸುತ್ತಾ ಯಶ್‌ ಸಿನಿಮಾ

ವಿಡಿಯೊ: ಕನ್ನಡಿಗರ ನೆಚ್ಚಿನ ರಿಯಾಲಿಟಿ ಶೋ ಬಿಗ್‌ಬಾಸ್‌ ಆರಂಭಕ್ಕೆ ಮುಹೂರ್ತ ಫಿಕ್ಸ್‌: ಬಿಗ್‌ ಅಪ್‌ಡೇಟ್‌ ನೀಡಿದ ಕಿಚ್ಚ ಸುದೀಪ್‌

ಸಾಹುಕಾರ್ ಜಾನಕಿ ಯಾವೆಲ್ಲಾ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು, ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments