Daily Horoscope

ಮುಗಿಯದ ಹಿಂದಿ ವಿವಾದ: ಅಜಯ್ ದೇವಗನ್ ಗೆ ತುಪುಕ್ ತುಪುಕ್ ಪ್ರತಿಕ್ರಿಯೆ ಕೊಟ್ಟ ಸಿಂಪಲ್ ಸುನಿ!

Webdunia
ಗುರುವಾರ, 28 ಏಪ್ರಿಲ್ 2022 (19:03 IST)
ಬೆಂಗಳೂರು: ಕಿಚ್ಚ ಸುದೀಪ್-ಅಜಯ್ ದೇವಗನ್ ನಡುವಿನ ಹಿಂದ ಭಾಷಾ ವಿವಾದಕ್ಕೆ ಈಗ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳೂ ಸಾಥ್ ನೀಡಿದ್ದಾರೆ.

ಕಿಚ್ಚನಿಗೆ ಬೆಂಬಲ ಕೊಟ್ಟ ನಿರ್ದೇಶಕ ಸಿಂಪಲ್ ಸುನಿ ಅಜಯ್ ದೇವಗನ್ ಗೆ ತಮ್ಮದೇ ಶೈಲಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ.

‘ಅಣ್ಣಾ ದಕ್ಷಿಣ ಭಾರತೀಯ ಭಾಷಿಗರು ಎಲ್ಲಾ ಭಾಷಿಗರನ್ನು ಗೌರವಿಸುತ್ತಾರೆ. ಆದರೆ ಕೇವಲ ಗುಟ್ಕಾ ತಿನ್ನುವ ಜನ ಮಾತ್ರ ಎಲ್ಲಾ ರಾಜ್ಯಗಳ ಮೇಲೆ ಹಿಂದಿ ಹೇರಲು ಯತ್ನಿಸುತ್ತಾರೆ. ದಯವಿಟ್ಟು ನೀವು ಗುಟ್ಕಾ ತಿನ್ನಿ ಮತ್ತು ರಸ್ತೆಯಲ್ಲಿ ಕೇಸರಿ ತುಪುಕ್ ತುಪುಕ್  ಮಾಡಿ. ಜನಗಣಮನ ಹಾಡನ್ನು ಸರಿಯಾಗಿ ಅರ್ಥ ಮಾಡಿ ವಿವಿಧತೆಯಲ್ಲಿ ಏಕತೆ ಎಂದರೆ ಏನು ಎಂದು ಅರ್ಥ ಮಾಡಿಕೊಳ್ಳಿ’ ಎಂದು ಆಂಗ್ಲ ಮತ್ತು ಹಿಂದಿ ಮಿಶ್ರಿತ ಭಾಷೆಯಲ್ಲಿ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments