Webdunia - Bharat's app for daily news and videos

Install App

ಗೋಲ್ಡನ್ ಸ್ಟಾರ್ ಗಣೇಶ್ ಗೆ ಡೈಲಾಗ್ ಬರೆಯೋದೇ ಮಜಾ ಎಂದ ಸಿಂಪಲ್ ಸುನಿ

Webdunia
ಸೋಮವಾರ, 25 ಅಕ್ಟೋಬರ್ 2021 (11:28 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿರುವ ‘ಸಖತ್’ ಸಿನಿಮಾ ಟೀಸರ್ ಬಿಡುಗಡೆಯಾಗಿದ್ದು, ಎಲ್ಲೆಡೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.

ಇದೇ ಖುಷಿಯನ್ನು ನಿರ್ದೇಶಕ ಸಿಂಪಲ್ ಸುನಿ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಟೈಮಿಂಗ್ಸ್ ಗೆ ಡೈಲಾಗ್ ಬರೆಯೋದೇ ಒಂದು ಮಜಾ. ರೊಮ್ಯಾಂಟಿಕ್, ಕಾಮಿಡಿ, ಎಂಟರ್ ಟೈನ್ ಮೆಂಟ್ ಇರುವ ಚಿತ್ರವಿದು. ನವಂಬರ್ 12 ಕ್ಕೆ ತೆರೆ ಮೇಲೆ ಬರ್ತಿದೆ. ಫ್ಯಾಮಿಲಿ ಪೂರ್ತಿ ಕೂತು ನೋಡಬಹುದು ಎಂದು ಸಿಂಪಲ್ ಸುನಿ ಹೇಳಿದ್ದಾರೆ.

ಇನ್ನು, ಸಖತ್ ಟೀಸರ್ ಗೆ ಸ್ಯಾಂಡಲ್ ವುಡ್ ಮಂದಿ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿನಿಮಾ ಮೇಲೆ ಕುತೂಹಲವೂ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್ ವಿನ್ನರ್, ನಟ ಪ್ರಥಮ್‌ಗೆ ಹಲ್ಲೆ ಪ್ರಕರಣ: ರೌಡಿಶೀಟರ್‌ ಅರೆಸ್ಟ್‌

ಚುಮು ಚುಮು ಅನ್ನಿಸ್ತಾ ಇದ್ಯಾ: ವಿನಯ್ ರಾಜ್‌ಕುಮಾರ್‌ ಕೈಹಿಡಿದು ನಡೆದ ರಮ್ಯಾಗೆ ಬಗೆ ಬಗೆ ಕಮೆಂಟ್ಸ್‌

ಜೈಲು ಸೇರಿ 28ದಿನಗಳ ಬಳಿಕ ಸೂರ್ಯನ ಕಂಡು ನಿಟ್ಟುಸಿರು ಬಿಟ್ಟ ದರ್ಶನ್‌

BB 12: ಕನ್ನಡ ಹಿರಿಯ ನಟಿ ಈ ಬಾರಿಯ ಬಿಗ್‌ಬಾಸ್‌ಗೆ ಎಂಟ್ರಿ ಸಾಧ್ಯತೆ

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments