ಎಂಗೇಜ್ ಮೆಂಟ್ ಮಾಡಿಕೊಂಡ ಗಾಯಕ ಅರ್ಮಾನ್ ಮಲಿಕ್

Webdunia
ಸೋಮವಾರ, 28 ಆಗಸ್ಟ್ 2023 (16:35 IST)
Photo Courtesy: Twitter
ಮುಂಬೈ: ಕನ್ನಡ, ಹಿಂದಿ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಹಲವು ಸೂಪರ್ ಹಿಟ್ ಹಾಡುಗಳನ್ನು ಕೊಟ್ಟ ಸುಮಧುರ ಕಂಠದ ಗಾಯಕ ಅರ್ಮಾನ್ ಮಲಿಕ್ ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಅರ್ಮಾನ್ ತಮ್ಮ ಬಹುಕಾಲದ ಗೆಳತಿ ಆಶ್ನಾ ಶ್ರಾಫ್  ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಈ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಹಳ ದಿನಗಳಿಂದ ಇಬ್ಬರೂ ಡೇಟಿಂಗ್ ಮಾಡುತ್ತಿದ್ದರು. ಇದೀಗ ಮನೆಯವರ ಒಪ್ಪಿಗೆ ಪಡೆದು ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೆನಿನ್ ಸಕ್ಸಸ್ ಖುಷಿಯಲ್ಲಿ ಅಪ್ಪನನ್ನು ತಬ್ಬಿಕೊಂಡಾಗ ಅಖಿಲ್ ಅಕ್ಕಿನೇನಿ ಕಣ್ಣೀರು

ಏಳು ಚೆಕ್‌ ಬೌನ್ಸ್ ಕೇಸ್‌: ಬಾಲಿವುಡ್ ನಟ ರಾಜ್‌ಪಾಲ್‌ ಯಾದವ್‌ಗೆ ಬಿಗ್‌ಶಾಕ್

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಥಿಯೇಟರ್‌ನಲ್ಲಿ ಪೆದ್ದಿ ನೋಡಲು ಮಿಸ್ ಮಾಡಿದವರಿಗೆ ಇದೀಗ ಗುಡ್‌ನ್ಯೂಸ್

ಪ್ರಭಾಸ್ ನಟನೆಯ ಶೂಟಿಂಗ್ ಸಂದರ್ಭದಲ್ಲಿ ನಟ ರಾಜೇಶ್ ಶರ್ಮಾಗೆ ಏನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments