Select Your Language

Notifications

webdunia
webdunia
webdunia
webdunia

ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಏರುಪೇರು

ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಏರುಪೇರು
ಚೆನ್ನೈ , ಶುಕ್ರವಾರ, 14 ಆಗಸ್ಟ್ 2020 (23:51 IST)
ದಕ್ಷಿಣ ಭಾರತದ ಖ್ಯಾತ ಗಾಯಕ ಎಸ್.ಪಿ.ಬಿ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ.

ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಐಸಿಯು ನಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿ ತುಸು ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

 ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಎಸ್.ಪಿ.ಬಿ ಶೀಘ್ರ ಗುಣಮುಖರಾಗಲೆಂದು ಕಲಾವಿದರು, ಅಭಿಮಾನಿಗಳು ಹಾರೈಸುತ್ತಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ನಟ ಸುಶಾಂತ್ ಸಿಂಗ್ ತಂದೆ ಆರೋಪಕ್ಕೆ ರಿಯಾ ಚಕ್ರವರ್ತಿ ಹೇಳಿದ್ದೇನು?